Dailyhunt Logo
  • Light mode
    Follow system
    Dark mode
    • Play Story
    • App Story
ವಾಹನ ಸವಾರರಿಗೆ ಗುಡ್ ನ್ಯೂಸ್ : ಡೀಸೆಲ್ ಬೆಲೆಯಲ್ಲಿ ಭಾರೀ ಇಳಿಕೆ

ವಾಹನ ಸವಾರರಿಗೆ ಗುಡ್ ನ್ಯೂಸ್ : ಡೀಸೆಲ್ ಬೆಲೆಯಲ್ಲಿ ಭಾರೀ ಇಳಿಕೆ

Kannada News Now 5 years ago

ಬೆಂಗಳೂರು : ವಾಹನ ಸವಾರರಿಗೆ ಭರ್ಜರಿ ಸಿಹಿಸುದ್ದಿಯೊಂದು ಸಿಕ್ಕಿದ್ದು, ಇಂದು ಡೀಸೆಲ್ ಬೆಲೆಯಲ್ಲಿ ಭಾರೀ ಇಳಿಕೆ ಕಂಡಿದೆ. ಆದರೆ ಪೆಟ್ರೋಲ್ ದರದಲ್ಲಿ ಯಾವುದೇ ಬದಲಾವಣೆ ಕಂಡುಬಂದಿಲ್ಲ.

ಬೆಂಗಳೂರಿನಲ್ಲಿ ಇಂದು ಲೀಟರ್ ಡೀಸೆಲ್ ಬೆಲೆಯಲ್ಲಿ 41 ಪೈಸೆ ಇಳಿಕೆಯಾಗಿದ್ದು, 74.89 ರೂ. ಇದೆ. ಪೆಟ್ರೋಲ್ ಬೆಲೆ ಲೀಟರ್ ಗೆ 83.69 ರೂ. ಇದೆ. ರಾಷ್ಟ್ರರಾಜಧಾನಿ ದೆಹಲಿಯಲ್ಲಿ ಡೀಸೆಲ್ ಬೆಲೆಯಲ್ಲಿ 30 ಪೈಸೆ ಇಳಿಕೆಯಾಗಿದ್ದು, 70.80 ರೂ. ತಲುಪಿದೆ. ಪೆಟ್ರೋಲ್ ಬೆಲೆ ಯಥಾಸ್ಥಿತಿ ಕಾಯ್ದುಕೊಂಡಿದ್ದು, 81.06 ರೂ. ಇದೆ.

ಮಹಾರಾಷ್ಟ್ರದ ಮುಂಬೈನಲ್ಲಿ ಡೀಸೆಲ್ ಬೆಲೆಯಲ್ಲಿ 21 ಪೈಸೆ ಇಳಿಕೆಯಾಗುವ ಮೂಲಕ ಡೀಸೆಲ್ ಬೆಲೆ 77.12 ರೂ. ತಲುಪಿದೆ. ಪೆಟ್ರೋಲ್ ಬೆಲೆ 87.74 ರೂ. ಇದೆ.

Dailyhunt
Disclaimer: This content has not been generated, created or edited by Dailyhunt. Publisher: Kannada News Now