ಕಲಬುರಗಿ: ವಿಕಲಚೇತನರು ಸಲ್ಲಿಸಿರುವ ಮನವಿ ಮೇರೆಗೆ 2020ನೇ ಸಾಲಿನ ವಿಕಲಚೇತನರ ರಿಯಾಯಿತಿ ಬಸ್‍ಪಾಸ್‍ಗಳ ಮಾನ್ಯತಾ ಅವಧಿಯನ್ನು 2021ರ ಮಾರ್ಚ್ 31ರವರೆಗೆ ವಿಸ್ತರಿಸಲಾಗಿದೆ ಎಂದು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೂರ್ಮರಾವ್ ಎಂ. ಅವರು ತಿಳಿಸಿದ್ದಾರೆ.
`UGC-NET' ಪರೀಕ್ಷೆ-2021 : ಅಭ್ಯರ್ಥಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ
ವಿಕಲಚೇತನರು ಅರ್ಜಿ ಸಲ್ಲಿಸಲು ಕೆಲವು ತಾಂತ್ರಿಕ ಸಮಸ್ಯೆ ಉಂಟಾಗಿರುವ ಹಿನ್ನೆಲೆ ಹಾಗೂ ವಿಕಲಚೇತನರು ಕಳೆದ ಸಾಲಿನ ಪಾಸಿನ ಅವಧಿಯನ್ನು ವಿಸ್ತರಿಸುವಂತೆ ಅವರು ಸಂಸ್ಥೆಗೆ ಮನವಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಮೇಲ್ಕಂಡಂತೆ ಮಾನ್ಯತಾ ಅವಧಿಯನ್ನು ವಿಸ್ತರಿಸಲಾಗಿದೆ.
ತೂಕ ಇಳಿಸಿಕೊಳ್ಳಲು ಸಹಕಾರಿಯಾಗುತ್ತದೆ ಇದು

