Dailyhunt Logo
  • Light mode
    Follow system
    Dark mode
    • Play Story
    • App Story
ರಾಜ್ಯದಲ್ಲಿಂದು 173 ಜನರಿಗೆ ಕೊರೋನಾ ಸೋಂಕು ದೃಢ, ಬೆಂಗಳೂರಲ್ಲಿ ಇಬ್ಬರ ಸಾವು

ರಾಜ್ಯದಲ್ಲಿಂದು 173 ಜನರಿಗೆ ಕೊರೋನಾ ಸೋಂಕು ದೃಢ, ಬೆಂಗಳೂರಲ್ಲಿ ಇಬ್ಬರ ಸಾವು

ಬೆಂಗಳೂರು: ರಾಜ್ಯದಲ್ಲಿ ಇಂದು 173 ಜನರಿಗೆ ಕೊರೋನಾ ಸೋಂಕು ತಗುಲಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿಯೇ ಇಬ್ಬರು ಸೋಂಕಿತರು ಸಾವನ್ನಪ್ಪಿದ್ದಾರೆ.

ಬೆಂಗಳೂರಿನಲ್ಲಿ ಇಂದು 82 ಜನರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ.

2.07ರಷ್ಟು ಇದೆ. 24 ಗಂಟೆಯಲ್ಲಿ 8349 ಕೋವಿಡ್ ಪರೀಕ್ಷೆ ನಡೆಸಲಾಗಿದೆ. 702 ಸಕ್ರಿಯ ಪ್ರಕರಣಗಳಿವೆ. 37 ಮಂದಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಲಾಗಿದೆ.

Dailyhunt
Disclaimer: This content has not been generated, created or edited by Dailyhunt. Publisher: Kannada Dunia