Kannada News Now
Kannada News Now

BIG BREAKING NEWS : ಕೊರೊನಾ ಪ್ರಕರಣಗಳಲ್ಲಿ ಮತ್ತೆ ಹೆಚ್ಚಳ ಹಿನ್ನೆಲೆ : ʼನ.30ʼರವರೆಗೆ ʼಕೋವಿಡ್ ನಿರ್ಬಂಧʼ ವಿಸ್ತರಿಸಿದ ಕೇಂದ್ರ ಸರ್ಕಾರ

BIG BREAKING NEWS : ಕೊರೊನಾ ಪ್ರಕರಣಗಳಲ್ಲಿ ಮತ್ತೆ ಹೆಚ್ಚಳ ಹಿನ್ನೆಲೆ :  ʼನ.30ʼರವರೆಗೆ ʼಕೋವಿಡ್ ನಿರ್ಬಂಧʼ ವಿಸ್ತರಿಸಿದ ಕೇಂದ್ರ ಸರ್ಕಾರ
  • 86d
  • 0 views
  • 7 shares

ಡಿಜಿಟಲ್‌ ಡೆಸ್ಕ್‌ : ಕೇಂದ್ರ ಸರ್ಕಾರವು ಗುರುವಾರ ದೇಶಾದ್ಯಂತ ಕೋವಿಡ್-19 ನಿಯಂತ್ರಣ ಕ್ರಮಗಳನ್ನ ನವೆಂಬರ್ 30ರವರೆಗೆ ವಿಸ್ತರಿಸಿದೆ.

ಈ ಕುರಿತು ಸುದ್ದಿ ಸಂಸ್ಥೆ ಎಎನ್ ಐ ವರದಿ ಮಾಡಿದ್ದು, ಕೇಂದ್ರ ಸರ್ಕಾರವು ಗುರುವಾರ ದೇಶಾದ್ಯಂತ ಕೋವಿಡ್-19 ನಿಯಂತ್ರಣ ಕ್ರಮಗಳನ್ನ ನವೆಂಬರ್ 30ರವರೆಗೆ ವಿಸ್ತರಿಸಿದೆ' ಎಂದು ಮಾಹಿತಿ ನೀಡಿದೆ.

ಮತ್ತಷ್ಟು ಓದು
ETV  Bharat ಕನ್ನಡ
ETV Bharat ಕನ್ನಡ

ನಾಯಕನ ಸೃಷ್ಟಿಸುವ ಯೋಗ್ಯತೆ ಇಲ್ಲ, ಪಕ್ಷ ಕಟ್ಟುವ ಧಂ ಇಲ್ಲ: ಸಿದ್ದರಾಮಯ್ಯ ವಿರುದ್ಧ ಹೆಚ್​​ಡಿಕೆ ಕಿಡಿ

ನಾಯಕನ ಸೃಷ್ಟಿಸುವ ಯೋಗ್ಯತೆ ಇಲ್ಲ, ಪಕ್ಷ ಕಟ್ಟುವ ಧಂ ಇಲ್ಲ: ಸಿದ್ದರಾಮಯ್ಯ ವಿರುದ್ಧ ಹೆಚ್​​ಡಿಕೆ ಕಿಡಿ
  • 14hr
  • 0 views
  • 881 shares

ಕೆಪಿಸಿಸಿಯಲ್ಲಿ ಶುಕ್ರವಾರ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಜೆಡಿಎಸ್​ಗೆ ಯಾವುದೇ ಸಿದ್ಧಾಂತವಿಲ್ಲ. ಅದೊಂದು ಅವಕಾಶವಾದಿ ಪಕ್ಷ. ಬಿಜೆಪಿ ಬಾಲಂಗೋಚಿ ಇದ್ದಂತೆ ಎಂದು ಟೀಕಿಸಿದ್ದರು. ಇದು ಹೆಚ್​.ಡಿ.ಕುಮಾರಸ್ವಾಮಿ ಅವರನ್ನು ಕೆರಳಿಸಿದೆ.

ಮತ್ತಷ್ಟು ಓದು
ETV  Bharat ಕನ್ನಡ
ETV Bharat ಕನ್ನಡ

ರಾಜ್ಯದಲ್ಲಿಂದು 42,470 ಜನರಿಗೆ ಕೊರೊನಾ ಪಾಸಿಟಿವ್.. 35 ಸಾವಿರಕ್ಕೂ ಹೆಚ್ಚು ಮಂದಿ ಚೇತರಿಕೆ

ರಾಜ್ಯದಲ್ಲಿಂದು 42,470 ಜನರಿಗೆ ಕೊರೊನಾ ಪಾಸಿಟಿವ್.. 35 ಸಾವಿರಕ್ಕೂ ಹೆಚ್ಚು ಮಂದಿ ಚೇತರಿಕೆ
  • 8hr
  • 0 views
  • 479 shares

Karnataka Covid Report: ಇಂದು ಹೊಸದಾಗಿ 42,470 ಕೋವಿಡ್​ ಪ್ರಕರಣಗಳು ಪತ್ತೆಯಾಗಿದ್ದು, 35,140 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ಧಾರೆ.

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 42,470 ಕೋವಿಡ್​ ಪ್ರಕರಣಗಳು ಪತ್ತೆಯಾಗಿದ್ದು, 26 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಮತ್ತಷ್ಟು ಓದು

No Internet connection

Link Copied