Dailyhunt Logo
  • Light mode
    Follow system
    Dark mode
    • Play Story
    • App Story
BIGG NEWS : ರಾಜ್ಯದ ಸಾಮಾನ್ಯ ಭವಿಷ್ಯ ನಿಧಿ ಖಾತೆದಾರರಿಗೆ ಭರ್ಜರಿ ಸಿಹಿಸುದ್ದಿ : 2021ನೇ ಸಾಲಿನ ಬಡ್ಡಿ ದರ ಶೇ.7.1 ನಿಗದಿ

BIGG NEWS : ರಾಜ್ಯದ ಸಾಮಾನ್ಯ ಭವಿಷ್ಯ ನಿಧಿ ಖಾತೆದಾರರಿಗೆ ಭರ್ಜರಿ ಸಿಹಿಸುದ್ದಿ : 2021ನೇ ಸಾಲಿನ ಬಡ್ಡಿ ದರ ಶೇ.7.1 ನಿಗದಿ

Kannada News Now 5 years ago

ಬೆಂಗಳೂರು : ರಾಜ್ಯದ ಸಾಮಾನ್ಯ ಭವಿಷ್ಯ ನಿಧಿ ಖಾತೆದಾರರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕರ್ನಾಟಕ ಸಾಮಾನ್ಯ ಭವಿಷ್ಯ ನಿಧಿ ವಂತಿಕೆದಾರರ ಸಾಮಾನ್ಯ ಭವಿಷ್ಯ ನಿಧಿ ಖಾತೆಯಲ್ಲಿ ಜಮೆಯಾಗಿರುವ ಶಿಲ್ಕಿನ ಮೇಲೆ ಬಡ್ಡಿ ದರವನ್ನು ಶೇ.7.1 ಕ್ಕೆ ನಿಗದಿಪಡಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕರ್ನಾಟಕ ಸಾಮಾನ್ಯ ಭವಿಷ್ಯ ನಿಧಿ ವಂತಿಕೆದಾರರ ಖಾತೆಯಲ್ಲಿ ಜಮೆಯಾಗಿರುವ ಶಿಲ್ಕಿನ ಮೇಲಿನ ಬಡ್ಡಿ ದರವನ್ನು ದಿನಾಂಕ 01-01-2021 ರಿಂದ ದಿನಾಂಕ 31-03-2021ರ ವರೆಗಿನ ಅವಧಿಗೆ ವಾರ್ಷಿಕ ಶೇ.7.1ಕ್ಕೆ ನಿಗದಿಪಡಿಸಿ ರಾಜ್ಯ ಸರ್ಕಾರದ ಅಧೀನ ಕಾರ್ಯದರ್ಶಿ ನೇತ್ರಪ್ರಭಾ ಎಂ ಧಾಯಪುಲೆ ಆದೇಶ ಹೊರಡಿಸಿದ್ದಾರೆ.



Dailyhunt
Disclaimer: This content has not been generated, created or edited by Dailyhunt. Publisher: Kannada News Now