Dailyhunt Logo
  • Light mode
    Follow system
    Dark mode
    • Play Story
    • App Story
ರಾಜ್ಯ ಸರ್ಕಾರದಿಂದ ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರದಲ್ಲೇ 23 ಸಾವಿರ ಕಾನ್ ಸ್ಟೇಬಲ್ ಹುದ್ದೆಗಳ ಭರ್ತಿ

ರಾಜ್ಯ ಸರ್ಕಾರದಿಂದ ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ : ಶೀಘ್ರದಲ್ಲೇ 23 ಸಾವಿರ ಕಾನ್ ಸ್ಟೇಬಲ್ ಹುದ್ದೆಗಳ ಭರ್ತಿ

Kannada News Now 5 years ago

ಬೆಂಗಳೂರು : ರಾಜ್ಯ ಸರ್ಕಾರವು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಪಿಎಸ್ ಐನಿಂದ ಕಾನ್ ಸ್ಟೇಬಲ್ ವರೆಗೆ 23 ಸಾವಿರ ಹುದ್ದೆಗಳು ಖಾಲಿ ಇದ್ದು, ಶೀಘ್ರದಲ್ಲೇ ಭರ್ತಿ ಮಾಡಲಾಗುವುದು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

BIG NEWS : ಮಸೀದಿಗಳಲ್ಲಿ ಬೆಳಿಗ್ಗೆಯ ಅಝಾನ್‌ಗೆ ಧ್ವನಿವರ್ಧಕ ಬಳಕೆ ಮಾಡ ಬಹುದು: ವಕ್ಫ್‌ ಬೋರ್ಡ್‌ನಿಂದ ಪರಿಷ್ಕೃತ ಸುತ್ತೋಲೆ, ಇಲ್ಲಿದೆ ಅಧಿಕೃತ ಮಾಹಿತಿ

ವಿಧಾನಪರಿಷತ್ ನಲ್ಲಿ ಪ್ರಶ್ನೋತ್ತರದ ಅವಧಿಯಲ್ಲಿ ಸದಸ್ಯ ಎಸ್. ರವಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಳೆದ 2 ವರ್ಷಗಳಿಂದ ದೊಡ್ಡ ಪ್ರಮಾಣದಲ್ಲಿ ನೇಮಕಾತಿ ನಡೆದಿದೆ. ಪಿಎಸ್ ಐನಿಂದ ಕಾನ್ ಸ್ಟೇಬಲ್ ವರೆಗೆ 15 ಸಾವಿರ ಹುದ್ದೆ ಭರ್ತಿ ಮಾಡಿಕೊಳ್ಳಲಾಗಿದೆ.

ಶೀಘ್ರವೇ 23 ಸಾವಿರ ಹುದ್ದೆಗಳ ನೇಮಕಾತಿ ಮಾಡಲಾಗುವುದು ಎಂದು ತಿಳಿಸಿದ್ದಾರೆ.

BIGGNEWS: ಶೀಘ್ರದಲ್ಲಿ ರಾಜ್ಯದಲ್ಲಿರುವ 'ಹುಕ್ಕಾ ಪಾರ್ಲರ್ ಬಂದ್' : ಬಸವರಾಜ ಬೊಮ್ಮಾಯಿ

ಇನ್ನು ಪೊಲೀಸ್ ಕಾನ್ ಸ್ಟೇಲ್ ಹುದ್ದೆಗಳನ್ನು ಸಂಪೂರ್ಣವಾಗಿ ಭರ್ತಿ ಮಾಡಿದ ಪೊಲೀಸರಿಗೆ ಪಾಳಿ ಕರ್ತವ್ಯದ ವ್ಯವಸ್ಥೆಯನ್ನು ಜಾರಿಗೆ ತರುವ ಕುರಿತು ಕ್ರಮ ಕೈಗೊಳ್ಳವುದಾಗಿ ಭರವಸೆ ನೀಡಿದರು.



Dailyhunt
Disclaimer: This content has not been generated, created or edited by Dailyhunt. Publisher: Kannada News Now