ಡಿಜಿಟಲ್ ಡೆಸ್ಕ್: ಸರ್ಕಾರಿ ನೌಕರಿಗಾಗಿ ತಯಾರಿ ನಡೆಸುತ್ತಿರುವ ಯುವಕರಿಗೆ ಭಾರತೀಯ ನೌಕಾಪಡೆಗೆ ಸೇರಲು ಉತ್ತಮ ಅವಕಾಶವಿದೆ. ಭಾರತೀಯ ನೌಕಾಪಡೆಯಲ್ಲಿ ಒಟ್ಟು 300 ಹುದ್ದೆಗಳಿಗೆ ಮೆಟ್ರಿಕ್ಯುಲೇಷನ್ ನೇಮಕಾತಿಯನ್ನ (MR) ಬಿಡುಗಡೆ ಮಾಡಲಾಗಿದೆ.
ಕಲರ್ಸ್ ಕನ್ನಡದಲ್ಲಿ (Colors Kannada) ಪ್ರಸಾರವಾಗುತ್ತಿರುವ ಧಾರಾವಾಹಿಗಳಲ್ಲಿ (Serials) ರಾಮಾಚಾರಿ ತುಂಬಾ ಚೆನ್ನಾಗಿ ಮೂಡಿ ಬರುತ್ತಿದೆ. ಸೋಮವಾರದಿಂದ ಶುಕ್ರವಾರದವರೆಗೆ ರಾತ್ರಿ 9 ಗಂಟೆಗೆ ಪ್ರಸಾರವಾಗುತ್ತಿದೆ. ಇದು ಹೆಚ್ಚು ಜನಪ್ರಿಯತೆ ಗಳಿಸುತ್ತಿದೆ.
ಮಾಜಿ ನಾಯಕ ವಿರಾಟ್ ಕೊಹ್ಲಿ ಹಾಗೂ ಮತ್ತೆ ಫಿಟ್ ಆಗಿರುವ ಉಪ ನಾಯಕ ಕೆಎಲ್ ರಾಹುಲ್ ಸೋಮವಾರ (ಆಗಸ್ಟ್ 8)ದಂದು ಏಷ್ಯಾಕಪ್ಗಾಗಿ ಪ್ರಕಟಿಸಿದ 15 ಸದಸ್ಯರ ಭಾರತೀಯ ತಂಡಕ್ಕೆ ಮರಳಿದ್ದಾರೆ. ಇದೇ ವೇಳೆ ಅನುಭವಿ ವೇಗಿ ಜಸ್ಪ್ರೀತ್ ಬುಮ್ರಾ ಬೆನ್ನುನೋವಿನ ಕಾರಣದಿಂದ ಹೊರಗುಳಿದಿದ್ದಾರೆ.
No Internet connection |