Dailyhunt
ಕಟಕರಾಶಿಯವರು ಹಣಕಾಸು ವಿಚಾರದಲ್ಲಿ ಎಚ್ಚರಿಕಯಿಂದಿರಿ!

ಕಟಕರಾಶಿಯವರು ಹಣಕಾಸು ವಿಚಾರದಲ್ಲಿ ಎಚ್ಚರಿಕಯಿಂದಿರಿ!

Kannadavahini 4 years ago

ಜನಮನ್ನಣೆಗಳಿಸಿರುವ 22 ವರ್ಷಗಳಿಂದ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು
ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ದೈವ ಶಕ್ತಿಯಿಂದ ಕೇವಲ 5 ದಿನದಲ್ಲಿ ಶಾಶ್ವತವಾದ ಪರಿಹಾರ ಖಂಡಿತ ಮಾಡಿಕೊಡುತ್ತಾರೆ. ದೈವಜ್ಜ್ಞ:- ಶ್ರೀ ತೇಜಸ್ವಿ ನಾರಾಯಣ್ ಭಟ್ Call/WhatsApp Ph:- 9945665025

ಮೇಷ ರಾಶಿ
ಈ ದಿನ ಸಂಬಂಧಿಗಳೊಂದಿಗೆ ಸ್ನೇಹದಿಂದ ವ್ಯವಹರಿಸಿರಿ.

ಅವರಲ್ಲಿ ಆತ್ಮವಿಶ್ವಾಸ ತುಂಬಿ ಹಣದ ಸಹಾಯವೇ ಆಗಬೇಕೆಂದಿಲ್ಲ. ಕಷ್ಟದಲ್ಲಿರುವವರಿಗೆ ಸಾಂತ್ವನ ನೀಡುವುದು ಅವರಿಗೆ ಮಾಡುವ ಉಪಕಾರ ಎಂದೆ ಭಾವಿಸುವರು.
ಮನೆಯ ಹಿರಿಯರ ಆರೋಗ್ಯದತ್ತ ಗಮನ ಹರಿಸುವುದು ಒಳ್ಳೆಯದು. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ದೈವ ಶಕ್ತಿಯಿಂದ ಕೇವಲ 5 ದಿನದಲ್ಲಿ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ. ದೈವಜ್ಜ್ಞ:- ಶ್ರೀ ತೇಜಸ್ವಿ ನಾರಾಯಣ್ ಭಟ್ Call/WhatsApp Ph:- 9945665025

ವೃಷಭ ರಾಶಿ
ಈ ದಿನ ನಿಮ್ಮ ಧಾರಾಳತನವೇ ಕೆಲವೊಮ್ಮೆ ಪೇಚಿಗೆ ಸಿಲುಕಿಸುವುದು. ಹಾಗಾಗಿ ಕೆಲವು ಸಂದರ್ಭದಲ್ಲಿ ಸಕಾರಾತ್ಮಕ ಉತ್ತರ ನೀಡುವುದು ಒಳ್ಳೆಯದು. ಹಣದ ಮುಗ್ಗಟ್ಟು ತೀವ್ರವಾಗುವುದು. ಕೆಲವು ವಿಷಯಗಳಿಗೆ ಸಂಬಂಧಪಟ್ಟಂತೆ ಸ್ನೇಹಿತರಿಂದ ಹಣವನ್ನು ಸಾಲವಾಗಿ ಪಡೆಯುವಿರಿ. ಆಸ್ತಿ ಸಂಬಂಧಪಟ್ಟ ವ್ಯವಹಾರಗಳಲ್ಲಿ ಮಧ್ಯಸ್ಥಿಕೆ ಜನರಿಂದ ಒಳಿತಾಗುವುದು. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ದೈವ ಶಕ್ತಿಯಿಂದ ಕೇವಲ 5 ದಿನದಲ್ಲಿ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ. ದೈವಜ್ಜ್ಞ:- ಶ್ರೀ ತೇಜಸ್ವಿ ನಾರಾಯಣ್ ಭಟ್ Call/WhatsApp Ph:- 9945665025

ಮಿಥುನ ರಾಶಿ
ಈ ದಿನ ತುಂಬಾ ದಿನಗಳಿಂದ ಬಾಕಿ ಇದ್ದ ಕೆಲಸಗಳು ಇಂದು ಸಲೀಸಾಗಿ ಮುಗಿಯುತ್ತವೆ. ನಿಮ್ಮಲ್ಲಿ ಆತ್ಮವಿಶ್ವಾಸ ಗರಿಕೆದರಿ ನಿಲ್ಲುವುದು. ಮಹತ್ತರ ಯೋಜನೆಗಳಲ್ಲಿ ಹಣವನ್ನು ತೊಡಗಿಸುವಿರಿ.
ಅತಿಥಿಗಳ ದಿಢೀರ್ ಆಗಮನದಿಂದ ಹೊಸ ಸಂಚಲನ ಉಂಟಾಗುವುದು. ದೀರ್ಘಕಾಲದ ಬದ್ಧತೆಗಳಿಗೆ ಕೈಹಾಕುವ ಮುನ್ನ ಯೋಚಿಸಿರಿ. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ದೈವ ಶಕ್ತಿಯಿಂದ ಕೇವಲ 5 ದಿನದಲ್ಲಿ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ. ದೈವಜ್ಜ್ಞ:- ಶ್ರೀ ತೇಜಸ್ವಿ ನಾರಾಯಣ್ ಭಟ್ Call/WhatsApp Ph:- 9945665025

ಕರ್ಕಾಟಕ ರಾಶಿ
ಈ ದಿನ ನಿಮ್ಮ ಮನಸ್ಸಿಗೆ ಇಷ್ಟವಾಗುವ ಕೆಲವು ವಿಚಾರಗಳು ನಿಮಗೆ ತಿಳಿದು ಬರುವುದು. ಆರ್ಥಿಕ ಸ್ಥಿತಿ ಸಾಧಾರಣವಾಗಿರುವುದು.
ಹೊಸ ತರಹದ ಆಲೋಚನೆಗಳು ಇಂದು ನಿಮ್ಮನ್ನು ಮುತ್ತಿಕೊಳ್ಳುವವು. ಅವನ್ನು ಕಾರ‌್ಯಗತದಲ್ಲಿ ತರಬೇಕೆಂಬ ಹೆಬ್ಬಯಕೆಯು ಮರೀಚಿಕೆಯಾಗಿಯೇ ಉಳಿದುಕೊಳ್ಳುವುದು. ನಿರಾಶರಾಗಬೇಡಿ. ಇಂದಿನ ಸೋಲು ನಾಳೆಯ ಗೆಲುವನ್ನು ತರುವುದು.
ಹಣಕಾಸು ವಿಚಾರದಲ್ಲಿ ಎಚ್ಚರ ವಹಿಸಿರಿ. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ದೈವ ಶಕ್ತಿಯಿಂದ ಕೇವಲ 5 ದಿನದಲ್ಲಿ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ. ದೈವಜ್ಜ್ಞ:- ಶ್ರೀ ತೇಜಸ್ವಿ ನಾರಾಯಣ್ ಭಟ್ Call/WhatsApp Ph:- 9945665025

ಸಿಂಹ ರಾಶಿ
ಈ ದಿನ ದೈಹಿಕ ಅನಾರೋಗ್ಯ ನಿಮಿತ್ತ ಆಸ್ಪತ್ರೆ ಖರ್ಚು ಬರುವ ಸಂಭವ. ದೈವಕೃಪೆಯಿಂದ ಸಣ್ಣದರಲ್ಲಿಯೇ ಪರಿಹಾರ ದೊರೆಯುವುದು. ಆಂಜನೇಯ ಸ್ತೋತ್ರ ಪಠಿಸಿರಿ. ಒಂದು ಹೆಜ್ಜೆ ಮುಂದಿಟ್ಟು ಪ್ರಗತಿ ಆಗುತ್ತದೆ ಎನ್ನುವಷ್ಟರಲ್ಲಿಯೇ ಎರಡು ಹೆಜ್ಜೆ ಹಿಂದಕ್ಕೆ ಜಾರುವಿರಿ. ಹಾಗಂತ ಪ್ರಯತ್ನವನ್ನೇ ಮಾಡದಿರುವುದು ಒಳ್ಳೆಯದಲ್ಲ. ನಿಮ್ಮ ಕಾರ್ಯ ಯೋಜನೆಗೆ ಕೊನೆಗೆ ಜಯ ಸಿಗುವುದು. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ದೈವ ಶಕ್ತಿಯಿಂದ ಕೇವಲ 5 ದಿನದಲ್ಲಿ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ. ದೈವಜ್ಜ್ಞ:- ಶ್ರೀ ತೇಜಸ್ವಿ ನಾರಾಯಣ್ ಭಟ್ Call/WhatsApp Ph:- 9945665025

ಕನ್ಯಾ ರಾಶಿ
ಇಚ್ಛೆ ಇದ್ದಲ್ಲಿ ಕಷ್ಟ ಇರಲಾರದು. ಅಂತೆಯೇ ಮಾಡುವ ಕಾರ್ಯಕ್ಷೇತ್ರದಲ್ಲಿ ಆಸಕ್ತಿಯಿಂದ ಕೆಲಸ ಮಾಡಿದರೆ ಆಯಾಸ ಕಾಣಿಸಿಕೊಳ್ಳುವುದಿಲ್ಲ. ಕೌಟುಂಬಿಕವಾಗಿ ಸಂತೋಷದ ದಿನ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ.
ನಿಮ್ಮ ಸುತ್ತಮುತ್ತ ಇರುವವರ ಬಗ್ಗೆ ಕೊಂಚ ಗಮನ ಇರಲಿ. ನಿಮ್ಮ ಮುಂದೆ ನಿಮ್ಮ ಪರವಾಗಿಯೇ ಮಾತನಾಡುವ ಅವರು ಹೊರಗಡೆ ನಿಮ್ಮ ವಿರುದ್ಧ ಕಾರ್ಯತಂತ್ರವನ್ನು ರೂಪಿಸುವರು. ಕುಲದೇವತಾ ಪ್ರಾರ್ಥನೆ ಮಾಡುವುದರಿಂದ ಒಳಿತಾಗುವುದು.ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ದೈವ ಶಕ್ತಿಯಿಂದ ಕೇವಲ 5 ದಿನದಲ್ಲಿ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ. ದೈವಜ್ಜ್ಞ:- ಶ್ರೀ ತೇಜಸ್ವಿ ನಾರಾಯಣ್ ಭಟ್ Call/WhatsApp Ph:- 9945665025

ತುಲಾ ರಾಶಿ
ಈ ದಿನ ಹಿಡಿದ ಕೆಲಸವನ್ನು ಆದಷ್ಟು ಬೇಗ ಮುಗಿಸಿಬಿಡುವ ಆತುರ ನಿಮಗೆ. ದೈವಕೃಪೆ ಇದ್ದು, ಹಣವು ಶೀಘ್ರವೇ ಕೈಸೇರಲಿ ಎಂಬ ಬಯಕೆ. ಆದರೆ ಆತುರ ಆತುರವಾಗಿ ಮಾಡಿದ ಕೆಲಸಗಳಲ್ಲಿ ತಪ್ಪು ನುಸುಳುವ ಸಾಧ್ಯತೆ ಇರುತ್ತದೆ.
ಮನೆಯಲ್ಲಿ ಸಂತಸ ತುಂಬಿದ ವಾತಾವರಣ. ಕುಟುಂಬದ ಸದಸ್ಯರ ನಡುವೆ ಪ್ರೀತಿ-ಪ್ರೇಮ ವಿಶ್ವಾಸಗಳು ಅಭಿವೃದ್ಧಿಯನ್ನುಂಟು ಮಾಡುವುದು. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ದೈವ ಶಕ್ತಿಯಿಂದ ಕೇವಲ 5 ದಿನದಲ್ಲಿ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ. ದೈವಜ್ಜ್ಞ:- ಶ್ರೀ ತೇಜಸ್ವಿ ನಾರಾಯಣ್ ಭಟ್ Call/WhatsApp Ph:- 9945665025

ವೃಶ್ಚಿಕ ರಾಶಿ
ಈ ದಿನ ನೆರೆಮನೆಯವರೊಂದಿಗೆ ಇದ್ದ ಭಿನ್ನಾಭಿಪ್ರಾಯ ಕಡಿಮೆ ಆಗುವುದು. ಆರ್ಥಿಕ ಸಂಕಷ್ಟದಿಂದ ಪಾರಾಗುವಿರಿ. ಬದುಕಿನ ದಾರಿ ಸುಗಮವಾಗಿದ್ದು ನಿಮ್ಮ ಮನೋರಥಗಳು ಈಡೇರುವುದು. ಉತ್ತಮ ತೀರ್ಮಾನ ಕೈಕೊಂಡು ಸನ್ನಿವೇಶವನ್ನು ನಿಭಾಯಿಸುವಿರಿ. ಈ ದಿನ ನಿಮ್ಮ ಹಳೆಯ ಸ್ನೇಹಿತನ ಭೇಟಿ ಆಗಿ ಹಳೆಯ ನೆನಪುಗಳನ್ನು ಸವಿಯುವಿರಿ.ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ದೈವ ಶಕ್ತಿಯಿಂದ ಕೇವಲ 5 ದಿನದಲ್ಲಿ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ. ದೈವಜ್ಜ್ಞ:- ಶ್ರೀ ತೇಜಸ್ವಿ ನಾರಾಯಣ್ ಭಟ್ Call/WhatsApp Ph:- 9945665025

ಧನಸ್ಸು ರಾಶಿ
ಈ ದಿನ ನಿಮಗೆ ನಗುವಾಗ ಎಲ್ಲಾ ನೆಂಟರು. ಅಳುವಾಗ ಯಾರೂ ಇಲ್ಲ ಎನ್ನುವಂತಹ ಪರಿಸ್ಥಿತಿ. ಇದುವರೆಗೂ ನಿಮ್ಮ ಸುತ್ತಲಿದ್ದ ಜನರು ಕ್ರಮೇಣ ಕಡಿಮೆಯಾಗುತ್ತಿರುವರು. ಕಾರಣ ನಿಮ್ಮ ಆರ್ಥಿಕ ಸ್ಥಿತಿ ಎಂದು ಬೇರೆ ಹೇಳಬೇಕಾಗಿಲ್ಲ. ಆದಷ್ಟು ತಾಳ್ಮೆಯಿಂದ ಇರಿ. ಅನಗತ್ಯ ಜಗಳ ಮನಸ್ತಾಪ ಮಡದಿಯ ಕಡೆಯಿಂದ ಬರುವುದು. ಮಕ್ಕಳಿಂದ ಕೂಗಾಟ ಹೆಚ್ಚಿರುತ್ತದೆ. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ದೈವ ಶಕ್ತಿಯಿಂದ ಕೇವಲ 5 ದಿನದಲ್ಲಿ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ. ದೈವಜ್ಜ್ಞ:- ಶ್ರೀ ತೇಜಸ್ವಿ ನಾರಾಯಣ್ ಭಟ್ Call/WhatsApp Ph:- 9945665025

ಮಕರ ರಾಶಿ
ಈ ದಿನ ಕೈಗೆ ಬಂದ ತುತ್ತು ಬಾಯಿಗೆ ಇಲ್ಲದಂತೆ ಆಗುವುದು. ವೃತ್ತಿಯಲ್ಲಿ ಆಯ್ಕೆಯಾದರೂ ಅದಕ್ಕೆ ಸಂಬಂಧಪಟ್ಟ ಮೇಲಧಿಕಾರಿಗಳ ಸಹಿಗಾಗಿ ಕಾಯಬೇಕಾಗುವುದು. ಗುರುರಾಯರ ಸ್ತೋತ್ರ ಪಠಿಸಿ. ನಿಮ್ಮ ಕಾರ್ಯಗಳು ಸರಾಗವಾಗಿ ಆಗುವವು. ಹಮ್ಮಿಕೊಂಡ ಕಾರ್ಯದಲ್ಲಿ ಯಶಸ್ಸು ದೊರೆಯುವುದರಿಂದ ಸ್ನೇಹಿತರೊಂದಿಗೆ ಸಂತೋಷಕೂಟವನ್ನು ಏರ್ಪಡಿಸುವಿರಿ. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ದೈವ ಶಕ್ತಿಯಿಂದ ಕೇವಲ 5 ದಿನದಲ್ಲಿ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ. ದೈವಜ್ಜ್ಞ:- ಶ್ರೀ ತೇಜಸ್ವಿ ನಾರಾಯಣ್ ಭಟ್ Call/WhatsApp Ph:- 9945665025

ಕುಂಭ ರಾಶಿ
ಈ ದಿನ ಮಾತಾ-ಪಿತರ ಆಶೀರ್ವಾದದಿಂದ ಉತ್ತಮ ಹೆಸರನ್ನು ಪಡೆಯುವಿರಿ. ಪರಿಶ್ರಮಕ್ಕೆ ತಕ್ಕ ಪ್ರತಿಫಲ ಕಾಣುವಿರಿ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಗುರುರಾಯರ ಸ್ತೋತ್ರವನ್ನು ಪಠಿಸುತ್ತಿರಿ. ಕೆಲಸ ಕಾರ್ಯಗಳು ಸಕಾಲದಲ್ಲಿ ಮುಗಿಸಲು ಆಗಲಿಲ್ಲ ಎಂಬ ಬೇಸರ ಮೂಡುವುದು. ಮಿತ್ರರು ನಿಮ್ಮ ಬೆಂಬಲಕ್ಕೆ ಬರುವರು. ಮಾನಸಿಕ ಹಾಗೂ ದೈಹಿಕ ಅನಾರೋಗ್ಯದಿಂದ ಬಳಲಿದಂತೆ ಕಾಣುವ ನೀವು ಸ್ನೇಹಿತರ ಹಿತನುಡಿಗಳಿಂದ ಚಟುವಟಿಕೆಯುಳ್ಳವರಾಗುವಿರಿ. ಮುಖದಲ್ಲಿ ಮಂದಹಾಸ ಮೂಡುವುದು. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ದೈವ ಶಕ್ತಿಯಿಂದ ಕೇವಲ 5 ದಿನದಲ್ಲಿ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ. ದೈವಜ್ಜ್ಞ:- ಶ್ರೀ ತೇಜಸ್ವಿ ನಾರಾಯಣ್ ಭಟ್ Call/WhatsApp Ph:- 9945665025

ಮೀನಾ ರಾಶಿ
ಇಂದು ಅತ್ಯಂತ ಭಾವುಕರಾದ ನೀವು ಕೆಲವೊಮ್ಮೆ ನಿಮ್ಮ ಮನಸ್ಸಿನ ಎಲ್ಲ ವಿಚಾರಗಳನ್ನು ಪರರ ಮುಂದೆ ಹೇಳಿಕೊಳ್ಳುವಿರಿ. ಇದರಿಂದ ಬೇರೊಂದು ಅರ್ಥವೇ ಪ್ರಚಾರಕ್ಕೆ ಬರುವುದು. ದುರ್ಗಾ ಜಪ ಮಾಡಿ.
ಇಂದು ಎಲ್ಲವೂ ಇದ್ದು ನಿಮಗೆ ಸಕಾಲಕ್ಕೆ ಯಾವುದೂ ದೊರೆಯುವುದಿಲ್ಲ. ಹಾಗಂತ ಸುಮ್ಮನೆ ಕುಳಿತುಕೊಳ್ಳುವ ಜಾಯಮಾನ ನಿಮ್ಮದಲ್ಲ. ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ದೈವ ಶಕ್ತಿಯಿಂದ ಕೇವಲ 5 ದಿನದಲ್ಲಿ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ. ದೈವಜ್ಜ್ಞ:- ಶ್ರೀ ತೇಜಸ್ವಿ ನಾರಾಯಣ್ ಭಟ್ Call/WhatsApp Ph:- 9945665025

Dailyhunt
Disclaimer: This content has not been generated, created or edited by Dailyhunt. Publisher: Kannadavahini