Dailyhunt Logo
  • Light mode
    Follow system
    Dark mode
    • Play Story
    • App Story
ರಾಜ್ಯದಲ್ಲಿ ಜಿಗಿದ ಕೊರೊನಾ: 478 ಮಂದಿಗೆ ಸೋಂಕು, 17 ಮಂದಿ ಸಾವು

ರಾಜ್ಯದಲ್ಲಿ ಜಿಗಿದ ಕೊರೊನಾ: 478 ಮಂದಿಗೆ ಸೋಂಕು, 17 ಮಂದಿ ಸಾವು

Kannadavahini 4 years ago

ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 478 ಕೊರೊನಾ ಸೋಂಕು ಪ್ರಕರಣಗಳು ದೃಢಪಟ್ಟಿದ್ದು, 17 ಮಂದಿ ಅಸುನೀಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕೊರೊನಾ ಪ್ರಮಾಣದಲ್ಲಿ ಅಲ್ಪ ಏರಿಕೆ ಕಂಡು ಬಂದಿದೆ.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಗುರುವಾರ ಬಿಡುಗಡೆ ಮಾಡಿದ ಮಾಹಿತಿ ಪ್ರಕಾರ ಬೆಂಗಳೂರಿನಲ್ಲಿ 235 ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, 7 ಸೋಂಕಿತರು ಮೃತಪಟ್ಟಿದ್ದಾರೆ.


ಕೋವಿಡ್‌ ಕುರಿತ ಎಲ್ಲಾ ಲೇಟೆಸ್ಟ್‌ ಅಪ್‌ಡೇಟ್ಸ್‌ ಓದಿ

ರಾಜ್ಯದಲ್ಲಿ ಒಂದೇ ದಿನ 334 ಮಂದಿ ಗುಣಮುಖಿತರಾಗಿದ್ದು, ಬೆಂಗಳೂರಿನಲ್ಲಿ 161 ಮಂದಿ ಸೋಂಕಿನಿಂದ ಚೇತರಿಸಿಕೊಂಡಿದ್ದಾರೆ. ಇದರಿಂದ ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 8557ಕ್ಕೆ ಏರಿಕೆಯಾದರೆ, ಬೆಂಗಳೂರಿನಲ್ಲಿ 6493ಕ್ಕೆ ಜಿಗಿತ ಕಂಡಿದೆ.

Dailyhunt
Disclaimer: This content has not been generated, created or edited by Dailyhunt. Publisher: Kannadavahini