Dailyhunt Logo
  • Light mode
    Follow system
    Dark mode
    • Play Story
    • App Story
ರಾಜ್ಯದಲ್ಲಿ ಕೊರೊನಾ ದಿಢೀರ್ ಏರಿಕೆ: 902 ಸೋಂಕು ಪತ್ತೆ

ರಾಜ್ಯದಲ್ಲಿ ಕೊರೊನಾ ದಿಢೀರ್ ಏರಿಕೆ: 902 ಸೋಂಕು ಪತ್ತೆ

Kannadavahini 5 years ago

ರಾಜ್ಯದಲ್ಲಿ ಕಳೆದ ಕೆಲವು ದಿನಗಳಿಂದ ಸತತವಾಗಿ ಇಳಿಕೆಯಾಗುತ್ತಿದ್ದ ಕೊರೊನಾ ಸೋಂಕು ಪ್ರಮಾಣದ ಶನಿವಾರ ದಿಢೀರನೆ ಭಾರೀ ಏರಿಕೆ ಕಂಡಿದ್ದು, ಒಂದೇ ದಿನದಲ್ಲಿ 902 ಸೋಂಕು ಪ್ರಕರಣಗಳು ವರದಿಯಾಗಿವೆ.

ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಬಿಡುಗಡೆ ಮಾಡಿದ ಅಂಕಿ-ಅಂಶಗಳ ಪ್ರಕಾರ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 9,35,478ಕ್ಕೆ ಏರಿಕೆಯಾದರೆ, ಸಾವಿನ ಸಂಖ್ಯೆ 12,193ಕ್ಕೆ ಜಿಗಿತ ಕಂಡಿದೆ.

ರಾಜಧಾನಿ ಬೆಂಗಳೂರಿನಲ್ಲಿ ಕೂಡ ಸೋಂಕು ಪ್ರಮಾಣದಲ್ಲಿ ಭಾರೀ ಏರಿಕೆಯಾಗಿದ್ದು, ಒಂದೇ ದಿನದಲ್ಲಿ 527 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, 2 ಮಂದಿ ಮೃತಪಟ್ಟಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Kannadavahini