Dailyhunt Logo
  • Light mode
    Follow system
    Dark mode
    • Play Story
    • App Story
ಕಾಂಗ್ರೆಸ್ ವಿರುದ್ಧ ಸಿ.ಟಿ. ರವಿ ವಾಗ್ದಾಳಿ!

ಕಾಂಗ್ರೆಸ್ ವಿರುದ್ಧ ಸಿ.ಟಿ. ರವಿ ವಾಗ್ದಾಳಿ!

ಚಿತ್ರದುರ್ಗ: ಜಿಲ್ಲೆಯ ಹಿರಿಯೂರಿನಲ್ಲಿ ಕಾಂಗ್ರೆಸ್ ವಿರುದ್ಧ ಸಿಟಿ ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಿಎಂ ಡಿ.ಕೆ. ಶಿವಕುಮಾರ್ ಕಬ್ಬು ಬೆಳೆಗಾರರಿಗೆ ಜೇಬು ಖಾಲಿ ಇದೆ ಎಂದು ಹೇಳುತ್ತಿದ್ದಾರೆ. ಆದರೆ ಹಿರಿಯೂರು ಕ್ಷೇತ್ರಕ್ಕೆ ಬಂದು 2300 ಕೋಟಿ ರೂಪಾಯಿ ಅನುದಾನ ಘೋಷಣೆ ಮಾಡಿದ್ದಾರೆ ಎಂದು ವ್ಯಂಗ್ಯವಾಡಿದ್ದಾರೆ.

ಖಾಲಿ ಜೇಬು ಇಟ್ಟುಕೊಂಡು ಸಿಎಂ ಬಾಯಿ ಮಾತಲ್ಲಿ ಅಭಿವೃದ್ಧಿ ಘೋಷಣೆ ಮಾಡಿ ಹೋಗಿದ್ದು, ಸರ್ಕಾರದ ಖಜಾನೆ ಮಾತ್ರ ಖಾಲಿಯಾಗಿದೆ. ದೇಶದ ಶ್ರೀಮಂತ ಮುಖ್ಯಮಂತ್ರಿಯಾಗಿರುವ ಡಿ.ಕೆ. ಶಿವಕುಮಾರ್ ಅವರ ಜೇಬು ತುಂಬಿದೆ ಎಂದು ರವಿ ಆರೋಪಿಸಿದ್ದಾರೆ.

    Dailyhunt
    Disclaimer: This content has not been generated, created or edited by Dailyhunt. Publisher: Karnatakanewsbeat