Dailyhunt Logo
  • Light mode
    Follow system
    Dark mode
    • Play Story
    • App Story
ಮೈಸೂರಿನಲ್ಲಿ ಸಚಿವ ಯತೀಂದ್ರ ಸಿದ್ದರಾಮಯ್ಯ ಮಹತ್ವದ ಹೇಳಿಕೆ!

ಮೈಸೂರಿನಲ್ಲಿ ಸಚಿವ ಯತೀಂದ್ರ ಸಿದ್ದರಾಮಯ್ಯ ಮಹತ್ವದ ಹೇಳಿಕೆ!

ಮೈಸೂರು: ಮೈಸೂರಿನಲ್ಲಿ ನಡೆಯಲಿರುವ ಸಂವಿಧಾನ ದಿನಾಚರಣೆ ಕಾರ್ಯಕ್ರಮಕ್ಕೆ ಮಾಜಿ ಸಚಿವ ಮಹದೇವಪ್ಪ ಆಗಮಿಸಲಿದ್ದಾರೆ ಎಂದು ಸಚಿವ ಯತೀಂದ್ರ ಸಿದ್ದರಾಮಯ್ಯ ಹೇಳಿದ್ದಾರೆ. ಮೊನ್ನೆ ನಡೆದ ಸಭೆಗೆ ಮಹದೇವಪ್ಪ ಅವರು ಕಾರಣಾಂತರಗಳಿಂದ ಬಂದಿರಲಿಲ್ಲ.

ಸಭೆಗೆ ಆಗಮಿಸದ ಬಗ್ಗೆ ಅವರು ಮುಂಚಿತವಾಗಿಯೇ ನಮ್ಮ ಗಮನಕ್ಕೆ ತಂದಿದ್ದರು ಎಂದು ಯತೀಂದ್ರ ಸ್ಪಷ್ಟಪಡಿಸಿದ್ದಾರೆ.

ಅಲ್ಲದೆ ಅವರ ಪುತ್ರ ಸಂಸದ ಸುನೀಲ್ ಬೋಸ್ ಆ ಸಭೆಗೆ ಆಗಮಿಸಿದ್ದು, ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ ಎಂದರು. ಇದೇ ವೇಳೆ ಅರಮನೆ ವಿಚಾರವಾಗಿ ಮಾತನಾಡಿದ ಅವರು, ತಾವು ನೀಡಿದ ಹೇಳಿಕೆಗೆ ಈಗಲೂ ಬದ್ಧವಾಗಿರುವುದಾಗಿ ತಿಳಿಸಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Karnatakanewsbeat