Dailyhunt Logo
  • Light mode
    Follow system
    Dark mode
    • Play Story
    • App Story
ವಿನಯ್ ಕುಲಕರ್ಣಿಗೆ ಬಿಗ್‌ ರಿಲೀಫ್‌ - ಯೋಗೇಶ್​ ಗೌಡ ಕೊಲೆ ಕೇಸಲ್ಲಿ ಜಾಮೀನು ನೀಡಿದ ಹೈಕೋರ್ಟ್!

ವಿನಯ್ ಕುಲಕರ್ಣಿಗೆ ಬಿಗ್‌ ರಿಲೀಫ್‌ - ಯೋಗೇಶ್​ ಗೌಡ ಕೊಲೆ ಕೇಸಲ್ಲಿ ಜಾಮೀನು ನೀಡಿದ ಹೈಕೋರ್ಟ್!

ಬೆಂಗಳೂರು, ಜುಲೈ 31: ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ ವಿನಯ್ ಕುಲಕರ್ಣಿಗೆ ಹೈಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ.

ವಿನಯ್ ಕುಲಕರ್ಣಿಗೆ ವಿಧಿಸಲಾಗಿದ್ದ ಶಿಕ್ಷೆಯನ್ನು ಅಮಾನತಿನಲ್ಲಿಟ್ಟು ಜಾಮೀನು ನೀಡಲಾಗಿದೆ. 5 ಲಕ್ಷ ರೂ.

ಬಾಂಡ್ ಹಾಗೂ ಶ್ಯೂರಿಟಿ ಒದಗಿಸುವಂತೆ ಕೋರ್ಟ್​ ಆದೇಶಿಸಿದೆ.

ಇದೇ ವೇಳೆ ವಿನಯ್ ಕುಲಕರ್ಣಿ ದೋಷಿ ಎಂದು ಪ್ರಕಟಿಸಿದ್ದ ತೀರ್ಪಿಗೂ ತಡೆಯಾಜ್ಞೆ ನೀಡಲಾಗಿದೆ. ಈ ಆದೇಶದಿಂದ ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನಕ್ಕೆ ಮತ್ತೆ ಅವಕಾಶ ಸಿಗುವ ಸಾಧ್ಯತೆ ಮೂಡಿದೆ.

Dailyhunt
Disclaimer: This content has not been generated, created or edited by Dailyhunt. Publisher: Karnatakanewsbeat