ಸರ್ಕಾರಿ ನೌಕರರಿಗೆ ಕರ್ನಾಟಕ ಸರ್ಕಾರ ದೀಪಾವಳಿ ಹಬ್ಬದ ಉಡುಗೊರೆ ನೀಡಿದೆ. ತುಟ್ಟಿಭತ್ಯೆ ಹೆಚ್ಚಳಕ್ಕೆ ಅನುಮೋದನೆ ನೀಡಿದ್ದು, ಈ ಕುರಿತು ಎರಡು ದಿನದಲ್ಲಿ ಆದೇಶ ಪ್ರಕಟವಾಗಲಿದೆ.ಈ ಕುರಿತು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಮಾಹಿತಿ ನೀಡಿದ್ದಾರೆ.