Dailyhunt Logo
  • Light mode
    Follow system
    Dark mode
    • Play Story
    • App Story

CM Siddharamaiah ಒಳಮೀಸಲಾತಿ ಹಂಚಿಕೆ: ಎಲ್ಲಾ ಉಪಜಾತಿಗಳಿಗೂ ಅರ್ಹ ಪ್ರಾತಿನಿಧ್ಯ ನೀಡಲಾಗಿದೆ- ಸಿದ್ಧರಾಮಯ್ಯ.

Klive News 4 months ago

CM Siddharamaiah ಒಳಮೀಸಲಾತಿ ಹಂಚಿಕೆ ಸಂಬಂಧ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಅಲೆಮಾರಿ ಜಾತಿಗಳಿಗೂ ನ್ಯಾಯಯುತ ಪಾಲು ನೀಡುವ ಮೂಲಕ ಪರಿಶಿಷ್ಟ ಜಾತಿಗಳಲ್ಲಿನ ಎಲ್ಲಾ ಉಪಜಾತಿಗಳಿಗೂ ಅರ್ಹ ಪ್ರಾತಿನಿಧ್ಯ ಕಲ್ಪಿಸಿಕೊಡಲಾಗಿದೆ.

ಪರಿಶಿಷ್ಟ ಜಾತಿಯ ಶೇ.15ರ ಮೀಸಲಾತಿಯಲ್ಲಿ ಪ್ರವರ್ಗ ಎ, ಬಿ ಮತ್ತು ಸಿ ಗೆ ಕ್ರಮವಾಗಿ 5.25%, 5.25% & 4.5% ಹಂಚಿಕೆ ಮಾಡಲಾಗಿದ್ದು, ಪ್ರವರ್ಗ 'ಸಿ' ಗೆ ಲಭ್ಯವಾಗುವ ಹುದ್ದೆಗಳಲ್ಲಿ ಶೇ.20 ರಷ್ಟು 59 ಅಲೆಮಾರಿ ಜಾತಿಗಳಿಗೆ ಮೀಸಲು ಸೌಲಭ್ಯ ದೊರಕಲಿದೆ.

Dailyhunt
Disclaimer: This content has not been generated, created or edited by Dailyhunt. Publisher: Klive.News