Dailyhunt Logo
  • Light mode
    Follow system
    Dark mode
    • Play Story
    • App Story

ಗೋಹತ್ಯೆ ನಿಷೇಧ ಕಾಯ್ದೆ ಇನ್ನಷ್ಟು ಬಿಗಿಯಾಗಿ ಜಾರಿಗೆ ತರಲು ಮನವಿ

Klive News 1 day ago

ಕ್ರೀದ್ ಹಬ್ಬದ ಸಮಯದಲ್ಲಿ ಗೋಹತ್ಯೆ ನಿಷೇಧ ಕಾಯಿದೆ ಜಾರಿಯಲ್ಲಿದ್ದರೂ ಸಹಾ ಅವ್ಯಾಹತವಾಗಿ ನಡೆಯುವ ಪ್ರಾಣಿ ವಧೆ ನಡೆಯುತ್ತಿದೆ.

ಗೋ ಹತ್ಯೆಯನ್ನು ತಡೆಯಬೇಕೆಂಬ ಸದುದ್ದೇಶದಿಂದ "ಗೋವರ್ಧನ ಟ್ರಸ್ಟ್" ನ ಮಹಾಪೋಷಕರು ಮತ್ತು ಮಾಜಿ ಡೀಸಿಎಂ ಶ್ರೀ ಕೆ ಎಸ್ ಈಶ್ವರಪ್ಪನವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಪೋಲಿಸ್ ಅಧಿಕಾರಿಗಳಿಗೆ ವಿಶೇಷ ಮನವಿ ಸಲ್ಲಿಸಲಾಯಿತು.

Dailyhunt
Disclaimer: This content has not been generated, created or edited by Dailyhunt. Publisher: Klive.News