Dailyhunt Logo
  • Light mode
    Follow system
    Dark mode
    • Play Story
    • App Story
ನೇಪಾಳ ಪ್ರವಾಸದಲ್ಲಿದ್ದ ಶಿವಮೊಗ್ಗ ಜಿಲ್ಲೆಯ ಆರು ಮಂದಿ ಸುರಕ್ಷಿತವಾಗಿ ವಾಪಸ್

ನೇಪಾಳ ಪ್ರವಾಸದಲ್ಲಿದ್ದ ಶಿವಮೊಗ್ಗ ಜಿಲ್ಲೆಯ ಆರು ಮಂದಿ ಸುರಕ್ಷಿತವಾಗಿ ವಾಪಸ್

Klive News 3 weeks ago

ನೇಪಾಳ ಪ್ರವಾಸದಲ್ಲಿದ್ದ ಶಿವಮೊಗ್ಗ ಜಿಲ್ಲೆಯ ಆರು ಪ್ರವಾಸಿಗರು ಸುರಕ್ಷಿತವಾಗಿ ಭಾರತಕ್ಕೆ ವಾಪಸ್ ಆಗುತ್ತಿದ್ದಾರೆ.

ಶಿವಮೊಗ್ಗದ ಇಬ್ಬರು, ಭದ್ರಾವತಿಯ ಇಬ್ಬರು ಹಾಗೂ ಹೊಸನಗರದ ಇಬ್ಬರು ಪ್ರವಾಸಿಗರು ಸೇರಿದಂತೆ ಒಟ್ಟು ಆರು ಮಂದಿ ನೇಪಾಳ ಪ್ರವಾಸಕ್ಕೆ ತೆರಳಿದ್ದರು.

ನೇಪಾಳದಲ್ಲಿ ಉಂಟಾದ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಮೂರು ದಿನಗಳ ಪ್ರವಾಸವನ್ನು ಮೊಟಕುಗೊಳಿಸಿ ಭಾರತಕ್ಕೆ ಮರಳುತ್ತಿದ್ದಾರೆ.

ಸದ್ಯ ಪ್ರವಾಸಿಗರು ಭಾರತ-ನೇಪಾಳ ಗಡಿ ಸಮೀಪದ ಲುಂಬಿಣಿವನದಲ್ಲಿದ್ದು, ಸುರಕ್ಷಿತವಾಗಿರುವುದಾಗಿ ಮಾಹಿತಿ ನೀಡಿದ್ದಾರೆ. ಇವರೊಂದಿಗೆ ಪ್ರವಾಸಕ್ಕೆ ತೆರಳಿದ್ದ ಒಟ್ಟು 54 ಪ್ರವಾಸಿಗರು ಕೂಡ ಸುರಕ್ಷಿತವಾಗಿದ್ದಾರೆ ಎಂದು ತಿಳಿದುಬಂದಿದೆ.

Dailyhunt
Disclaimer: This content has not been generated, created or edited by Dailyhunt. Publisher: Klive.News