Wednesday, 02 Dec, 7.56 pm Masth Magaa

ಎಲ್ಲಾ ಸುದ್ದಿ
ರಾಜ್ಯದಲ್ಲಿಂದು 1,440 ಜನರಿಗೆ ಸೋಂಕು.. ಜಿಲ್ಲಾವಾರು ಸಂಪೂರ್ಣ ಮಾಹಿತಿ

masthmagaa.com:

ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ 1,440 ಜನರಿಗೆ ಹೊಸದಾಗಿ ಕೊರೋನಾ ಸೋಂಕು ತಗುಲಿದ್ದು, 16 ಜನ ಮೃತಪಟ್ಟಿದ್ಧಾರೆ. ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 8.87 ಲಕ್ಷ ದಾಟಿದ್ದು, ಒಟ್ಟು ಮೃತಪಟ್ಟವರ ಸಂಖ್ಯೆ 11,808 ಆಗಿದೆ.

ಕಳೆದ 24 ಗಂಟೆಯಲ್ಲಿ 983 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 8.51 ಲಕ್ಷ ದಾಟಿದೆ. ರಾಜ್ಯದಲ್ಲಿ ಇನ್ನೂ ಕೂಡ 24,150 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇದ್ರಲ್ಲಿ 318 ಸೋಂಕಿತರು ತೀವ್ರ ನಿಗಾ ಘಟಕದಲ್ಲಿದ್ದಾರೆ.

-masthmagaa.com

Dailyhunt
Disclaimer: This story is auto-aggregated by a computer program and has not been created or edited by Dailyhunt. Publisher: Masth Magaa
Top