Dailyhunt Logo
  • Light mode
    Follow system
    Dark mode
    • Play Story
    • App Story
ISRO: ಯುಆರ್ ರಾವ್ ಉಪಗ್ರಹ ಕೇಂದ್ರದ ನಿರ್ದೇಶಕರಾಗಿ ದಿನೇಶ್ ಕುಮಾರ್ ಸಿಂಗ್ ನೇಮಕ

ISRO: ಯುಆರ್ ರಾವ್ ಉಪಗ್ರಹ ಕೇಂದ್ರದ ನಿರ್ದೇಶಕರಾಗಿ ದಿನೇಶ್ ಕುಮಾರ್ ಸಿಂಗ್ ನೇಮಕ

Navasamaja.com 2 weeks ago

ಬೆಂಗ‌ಳೂರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯಲ್ಲಿ (ISRO) ಪ್ರಮುಖ ನಾಯಕತ್ವ ಬದಲಾವಣೆಗಳಾಗಿದ್ದು, ಖ್ಯಾತ ವಿಜ್ಞಾನಿ ದಿನೇಶ್ ಕುಮಾರ್ ಸಿಂಗ್ (Dinesh Kumar Singh) ಅವರನ್ನು ಬೆಂಗಳೂರಿನ ಯು ಆರ್ ರಾವ್ ಸ್ಯಾಟಲೈಟ್ ಸೆಂಟರ್‌ನ (URSC) ನೂತನ ನಿರ್ದೇಶಕರನ್ನಾಗಿ ನೇಮಕ ಮಾಡಲಾಗಿದೆ.

ಪ್ರಸ್ತುತ ನಿರ್ದೇಶಕರಾಗಿರುವ ಎಂ. ಶಂಕರನ್ ಅವರಿಂದ ದಿನೇಶ್ ಕುಮಾರ್ ಅವರು ಅಧಿಕಾರ ಸ್ವೀಕರಿಸಲಿದ್ದಾರೆ. ಇದೇ ವೇಳೆ, ಮಾನವಸಹಿತ ಬಾಹ್ಯಾಕಾಶ ಯೋಜನೆಗಳ ಮೇಲ್ವಿಚಾರಣೆ ನಡೆಸುವ ಹ್ಯೂಮನ್ ಸ್ಪೇಸ್ ಫ್ಲೈಟ್ ಸೆಂಟರ್‌ನ (HSFC) ಹೊಸ ನಿರ್ದೇಶಕರಾಗಿ ಬಿಜು ಎಸ್. ಆರ್. ಅವರು ಆಯ್ಕೆಯಾಗಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: Navasamaja