ನ್ಯೂಸ್  ಕನ್ನಡ
ನ್ಯೂಸ್ ಕನ್ನಡ

ಫೈ ಓವರ್ ನಿರ್ಮಾಣ ಕಾರ್ಯಕ್ಕೆ ಮುಗಿದ ಭೂಸ್ವಾಧೀನ ಪ್ರಕ್ರಿಯೆ ಭೂ ಸ್ವಾಧೀನಕ್ಕೆ ಗುರುತಿಸಲಾದ ಬಹುತೇಕ ಕಟ್ಟಡಗಳು ನೆಲಸಮ

ಫೈ ಓವರ್ ನಿರ್ಮಾಣ ಕಾರ್ಯಕ್ಕೆ ಮುಗಿದ ಭೂಸ್ವಾಧೀನ ಪ್ರಕ್ರಿಯೆ ಭೂ ಸ್ವಾಧೀನಕ್ಕೆ ಗುರುತಿಸಲಾದ ಬಹುತೇಕ ಕಟ್ಟಡಗಳು ನೆಲಸಮ
  • 49d
  • 0 views
  • 6 shares

ಬಂಟ್ವಾಳ: ಬಿ.ಸಿ.ರೋಡು- ಅಡ್ಡಹೊಳೆ ಹೆದ್ದಾರಿ ಅಭಿವೃದ್ಧಿ ನಿಟ್ಟಿನಲ್ಲಿ ಕಲ್ಲಡ್ಕದಲ್ಲಿ ಫೈ ಓವರ್ ನಿರ್ಮಾಣಕ್ಕಾಗಿ ಭೂಸ್ವಾಧೀನ ಪ್ರಕ್ರಿಯೆ ಮುಗಿದು, ಕಟ್ಟಡಗಳ ತೆರವು ಕಾರ್ಯಕ್ಕೆ ವೇಗ ದೊರಕಿದೆ.ರಾಷ್ಟ್ರೀಯ ಹೆದ್ದಾರಿಯು ಭೂ ಸ್ವಾಧೀನಕ್ಕೆ ಗುರುತಿಸಲಾದ ಬಹುತೇಕ ಕಟ್ಟಡಗಳು ನೆಲಸಮಗೊಂಡಿದೆ.

ಮತ್ತಷ್ಟು ಓದು
ಉದಯವಾಣಿ
ಉದಯವಾಣಿ

ನಟಿ ಜಾಕ್ವೆಲಿನ್ ಗೆ 10 ಕೋಟಿ ರೂ ಮೌಲ್ಯದ ಉಡುಗೊರೆ ನೀಡಿದ ಸುಕೇಶ್: ವರದಿ

ನಟಿ ಜಾಕ್ವೆಲಿನ್ ಗೆ 10 ಕೋಟಿ ರೂ ಮೌಲ್ಯದ ಉಡುಗೊರೆ ನೀಡಿದ ಸುಕೇಶ್: ವರದಿ
  • 2hr
  • 0 views
  • 6 shares

ಮುಂಬಯಿ : ನಟಿ ಜಾಕ್ವೆಲಿನ್ ಫರ್ನಾಂಡೀಸ್ ಅವರು ಬಹುಕೋಟ್ಯಧಿಪತಿ ವಂಚಕ ಸುಕೇಶ್ ಚಂದ್ರಶೇಖರ್ ನಿಂದ 10 ಕೋಟಿ ರೂಪಾಯಿ ಮೌಲ್ಯದ ಉಡುಗೊರೆಗಳನ್ನು ಪಡೆದಿದ್ದಾರೆ ಎಂದು ವರದಿಯಾಗಿದೆ.

ಉಡುಗೊರೆಗಳಲ್ಲಿ 52 ಲಕ್ಷ ರೂಪಾಯಿಯ ಕುದುರೆ ಮತ್ತು ತಲಾ 9 ಲಕ್ಷ ಬೆಲೆಯ ನಾಲ್ಕು ಪರ್ಷಿಯನ್ ಬೆಕ್ಕುಗಳು ಉಡುಗೊರೆಯಲ್ಲಿ ಸೇರಿವೆ.

ಮತ್ತಷ್ಟು ಓದು
TV9 ಕನ್ನಡ
TV9 ಕನ್ನಡ

ಭತ್ತದ ಗದ್ದೆಯಲ್ಲಿ ಬೆಚ್ಚಗೆ ಮಲಗಿತ್ತು ಮೊಸಳೆ! ವಿಡಿಯೋ ನೋಡಿ

ಭತ್ತದ ಗದ್ದೆಯಲ್ಲಿ ಬೆಚ್ಚಗೆ ಮಲಗಿತ್ತು ಮೊಸಳೆ! ವಿಡಿಯೋ ನೋಡಿ
  • 52m
  • 0 views
  • 4 shares

ಭತ್ತ ಕಟಾವು ಮಾಡುವ ವೇಳೆ ಮೊಸಳೆ ಕಂಡಿದೆ. ಕಟಾವು ಯಂತ್ರದ ಚಾಲಕ ಮೊಸಳೆಯನ್ನು ನೋಡಿ ಗಾಬರಿಗೊಂಡಿದ್ದಾನೆ. ಜನರನ್ನು ಕಂಡು ಮೊಸಳೆ ಕೂಡಾ ಸ್ವಲ್ಪ ಸಮಯ ಗಾಬರಿಯಾಗಿತ್ತು.

ರಾಜ್ಯದಲ್ಲಿ ಸದ್ಯ ರೈತರು ಫುಲ್ ಬ್ಯುಸಿ ಆಗಿದ್ದಾರೆ. ಮಳೆ ಸ್ಪಲ್ಪ ಮಟ್ಟಿಗೆ ಕಡಿಮೆಯಾಗುತ್ತಿದ್ದಂತೆ ರೈತರು ಭತ್ತದ ಕಟಾವಿಗೆ ಮುಂದಾಗಿದ್ದಾರೆ.

ಮತ್ತಷ್ಟು ಓದು

No Internet connection