ಆಯುರ್ವೇದವನ್ನು ಹೆಚ್ಚುವರಿ ಔಷಧ ಪದ್ಧತಿಯನ್ನಾಗಿ ಆರಿಸಿಕೊಂಡಿರುವ ರೋಗಿಗಳಲ್ಲಿ ಮುಕ್ಕಾಲು ಪಾಲು ಬಡ ಮತ್ತು ಮಧ್ಯಮ ವರ್ಗದ ರೋಗಿಗಳಾಗಿದ್ದಾರೆ.
ಇನ್ನೊಂದು ಅಚ್ಚರಿಯ ಸಂಗತಿ ಸಮೀಕ್ಷೆಯಿಂದ ಹೊರಬಿದ್ದಿದೆ. ಸಮೀಕ್ಷೆಯಲ್ಲಿ ಪಾಲ್ಗೊಂಡ ರೋಗಿಗಳಿಗೆ ಒತ್ತಡ ಪರೀಕ್ಷೆಯನ್ನೂ ನಡೆಸಲಾಗಿತ್ತು.