Dailyhunt Logo
  • Light mode
    Follow system
    Dark mode
    • Play Story
    • App Story
ಮೈಸೂರು: ಕಬಿನಿ ಹಿನ್ನೀರಿನಲ್ಲಿ ಹಕ್ಕಿಗಳ ಸ್ವಚ್ಛಂದದಾಟ!

ಮೈಸೂರು: ಕಬಿನಿ ಹಿನ್ನೀರಿನಲ್ಲಿ ಹಕ್ಕಿಗಳ ಸ್ವಚ್ಛಂದದಾಟ!

ಮೈಸೂರು: ಕಬಿನಿ ಹಿನ್ನೀರಿನಲ್ಲಿ ಹಕ್ಕಿಗಳ ಸ್ವಚ್ಛಂದದಾಟವಾಡುತ್ತಿದ್ದು, ಮಳೆ‌ ನೀರಿನೊಂದಿಗೆ ಪಕ್ಷಿಗಳ ಕಲವರ, ಕಪ್ಪೆ, ಹುಳುಗಳನ್ನ ತಿನ್ನುವ ವಿದೇಶಿ ಹಕ್ಕಿಗಳು ಇವೆಲ್ಲವೂ ಮೈಸೂರು ಜಿಲ್ಲೆ ಹೆಚ್‌ಡಿ.ಕೋಟೆ ತಾಲೂಕಿನಲ್ಲಿ ಛಾಯಾಗ್ರಾಹಕ ಜಿ.ಎಸ್.ರವಿಶಂಕರ್ ಕ್ಯಾಮೆರಾದಲ್ಲಿ ದೃಶ್ಯ ಸೆರೆಯಾಗಿದೆ.

ಕಬಿನಿ ಹಿನ್ನೀರಿನಲ್ಲಿ ಕಂಡ ಅದ್ಭುತ ದೃಶ್ಯವಾಗಿದೆ.

Dailyhunt
Disclaimer: This content has not been generated, created or edited by Dailyhunt. Publisher: News Kannada