Dailyhunt Logo
  • Light mode
    Follow system
    Dark mode
    • Play Story
    • App Story
ಮಂಗಳೂರಿನಲ್ಲಿ ಚಿನ್ನದ ಪದಕ ವಿಜೇತೆ ಪೂವಮ್ಮ ಅವರಿಗೆ ಗೌರವ

ಮಂಗಳೂರಿನಲ್ಲಿ ಚಿನ್ನದ ಪದಕ ವಿಜೇತೆ ಪೂವಮ್ಮ ಅವರಿಗೆ ಗೌರವ

ಮಂಗಳೂರು : ಚಿನ್ನದ ಪದಕ ವಿಜೇತೆ ಪೂವಮ್ಮ ಅವರ ಉರ್ವಸ್ಟೋರ್‌ನಲ್ಲಿರುವ ನಿವಾಸಕ್ಕೆ ತೆರಳಿದ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ವೇದವ್ಯಾಸ ಕಾಮತ್ ಅವರು ಪೂವಮ್ಮ ಅವರನ್ನು ಆತ್ಮೀಯವಾಗಿ ಗೌರವಿಸಿ ಅಭಿನಂದಿಸಿದರು.

ಈ ಸಂದರ್ಭದಲ್ಲಿ ಶಾಲು ಹೊದಿಸಿ, ಸಿಹಿತಿಂಡಿ ನೀಡಿ ಅವರ ಸಾಧನೆಯನ್ನು ಸಂಭ್ರಮಿಸಿದರು.

ಈ ವೇಳೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.ಪೂವಮ್ಮ ಅವರ ಸಾಧನೆಗೆ ಹೃತ್ಪೂರ್ವಕ ಅಭಿನಂದನೆಗ ಮಹಾ ಪೂರವೇ ಹರಿದು ಬರುತ್ತಿವೆ.

Dailyhunt
Disclaimer: This content has not been generated, created or edited by Dailyhunt. Publisher: News Kannada