Dailyhunt Logo
  • Light mode
    Follow system
    Dark mode
    • Play Story
    • App Story
ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ ಶಿವಕುಮಾರ್‌

ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಡಿ.ಕೆ ಶಿವಕುಮಾರ್‌

ಬೆಂಗಳೂರು: ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದರು.

ಇಂದು ಸಂಜೆ ಲೋಕಭವನದ ಗಾಜಿನ ಮನೆಯಲ್ಲಿ ನಡೆದ ಪ್ರಮಾಣವಚನ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಡಿಕೆ ಶಿವಕುಮಾರ್‌ ಅವರಿಗೆ ಪ್ರಮಾಣವಚನ ಬೋಧಿಸಿದರು.

ಸಂವಿಧಾನ ಪುಸ್ತಕ ಹಿಡಿದ ಡಿಕೆ ಶಿವಕುಮಾರ್‌ ಅವರು ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಪ್ರಮಾಣ ವಚನ ಸ್ವೀಕರಿಸುವ ಮೊದಲು ವೇದಿಕೆಯಲ್ಲಿ ಡಿಕೆ ಶಿವಕುಮಾರ ನೆಲಕ್ಕೆ ಅಡ್ಡ ಬಿದ್ದು ನಮಸ್ಕರಿಸಿದರು. ಬಳಿಕ ಅಜ್ಜಯ್ಯನವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ್ದು ವಿಶೇಷವಾಗಿತ್ತು.

Dailyhunt
Disclaimer: This content has not been generated, created or edited by Dailyhunt. Publisher: News Kannada