Dailyhunt Logo
  • Light mode
    Follow system
    Dark mode
    • Play Story
    • App Story
ವಿಧಾನಸಭಾಧ್ಯಕ್ಷ ಸ್ಥಾನಕ್ಕೆ ಯು.ಟಿ.ಖಾದರ್ ರಾಜೀನಾಮೆ

ವಿಧಾನಸಭಾಧ್ಯಕ್ಷ ಸ್ಥಾನಕ್ಕೆ ಯು.ಟಿ.ಖಾದರ್ ರಾಜೀನಾಮೆ

ಬೆಂಗಳೂರು: ಕರ್ನಾಟಕ ರಾಜ್ಯ ವಿಧಾನಸಭಾಧ್ಯಕ್ಷ ಸ್ಥಾನಕ್ಕೆ ಯು.ಟಿ.ಖಾದರ್ ಸಲ್ಲಿಸಿದ್ದಾರೆ. ಅವರಿಂದು ಡೆಪ್ಯುಟಿ ಸ್ಪೀಕರ್ ರಿಗೆ ಖಾದರ್ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ ಎಂದು ತಿಳಿದುಬಂದಿದೆ.

ಡಿ.ಕೆ. ಶಿವಕುಮಾರ್ ನೇತೃತ್ವದ ನೂತನ ಸರಕಾರದಲ್ಲಿ ಸಚಿವರಾಗುವ ಹಿನ್ನೆಲೆಯಲ್ಲಿ ಅವರು ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಸಚಿವರಾಗಿ ಪ್ರಮಾಣವಚನ ಸ್ವೀಕರಿಸಲು ಬರುವಂತೆ ನಿಯೋಜಿತ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಂದ ಕರೆ ಬಂದ ಬೆನ್ನಲ್ಲೇ ಯು.ಟಿ.ಖಾದರ್ ಅವರು ಸ್ಪೀಕರ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

Dailyhunt
Disclaimer: This content has not been generated, created or edited by Dailyhunt. Publisher: News Kannada