Dailyhunt Logo
  • Light mode
    Follow system
    Dark mode
    • Play Story
    • App Story
ಈದ್-ಮಿಲಾದ್: ನಾಳೆ (ಆ.25) ದ.ಕ., ಉಡುಪಿ ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ ಘೋಷಣೆ

ಈದ್-ಮಿಲಾದ್: ನಾಳೆ (ಆ.25) ದ.ಕ., ಉಡುಪಿ ಜಿಲ್ಲೆಯಲ್ಲಿ ಸಾರ್ವತ್ರಿಕ ರಜೆ ಘೋಷಣೆ

(ನ್ಯೂಸ್ ಕಡಬ) newskadaba.com ಆ. 24. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಆಗಸ್ಟ್ 26ರ ಬದಲಿಗೆ ಆಗಸ್ಟ್ 25ರಂದು ಈದ್ ಮಿಲಾದ್ ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ.

ಚಂದ್ರ ದರ್ಶನದ ಆಧಾರದ ಮೇಲೆ ಈದ್ ಮಿಲಾದ್ ರಜೆಯನ್ನು ಆಗಸ್ಟ್ 26ರ ಬದಲಿಗೆ ಆಗಸ್ಟ್ 25ರಂದು ನೀಡುವಂತೆ ಮುಸ್ಲಿಂ ಮುಖಂಡರು ಜಿಲ್ಲಾ ಉಸ್ತುವಾರಿ ಸಚಿವ ಯು ಟಿ ಖಾದರ್ ಹಾಗೂ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಅವರಿಗೆ ಮನವಿ ಸಲ್ಲಿಸಿದ್ದರು.

Dailyhunt
Disclaimer: This content has not been generated, created or edited by Dailyhunt. Publisher: newskadaba.com