(ನ್ಯೂಸ್ ಕಡಬ) newskadaba.com ಕಡಬ, ಸೆ.11. ಮನೆ ಪಕ್ಕದ ಗುಡ್ಡದ ಕಡೆಗೆ ತೆರಳಿದ ಮಹಿಳೆಯೋರ್ವರು ಮನೆಗೆ ಹಿಂತಿರುಗದೆ ನಾಪತ್ತೆಯಾಗಿರುವ ಬಗ್ಗೆ ಕಡಬ ಠಾಣೆಯಲ್ಲಿ ತಡವಾಗಿ ದೂರು ದಾಖಲಾಗಿದೆ.
ನಾಪತ್ತೆಯಾಗಿರುವ ಮಹಿಳೆಯನ್ನು ಕಡಬ ತಾಲೂಕಿನ ಹಳೆನೇರಂಕಿ ಗ್ರಾಮದ ಮಡೆಂಜಿಮಾರು ನಿವಾಸಿ ಹೊನ್ನಮ್ಮ(58) ಎಂದು ಗುರುತಿಸಲಾಗಿದೆ.

