Dailyhunt Logo
  • Light mode
    Follow system
    Dark mode
    • Play Story
    • App Story
ವಿಪತ್ತು ನಿರ್ವಹಣೆ: ತುರ್ತು ಸಹಾಯವಾಣಿ

ವಿಪತ್ತು ನಿರ್ವಹಣೆ: ತುರ್ತು ಸಹಾಯವಾಣಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 04. ಮಳೆಗಾಲದ ವಿಪತ್ತು ನಿರ್ವಹಣೆಗೆ ಜಿಲ್ಲಾಡಳಿತ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ವಿಕೋಪಗಳಿಂದ ತೊಂದರೆ ಉಂಟಾದವರು ತಕ್ಷಣ ಸ್ಪಂದಿಸಲು ಅನುಕೂಲವಾಗುವಂತೆ ಜಿಲ್ಲಾ ಮಟ್ಟದಲ್ಲಿ ಕಂಟ್ರೋಲ್ ರೂಮ್ ತೆರೆಯಲಾಗಿದೆ.

ಸಾರ್ವಜನಿಕರು ಉಚಿತ ಸಹಾಯವಾಣಿ ಸಂಖ್ಯೆ 1077 ಇದಕ್ಕೆ ಕರೆ ಅಥವಾ ಮೊಬೈಲ್ ಸಂಖ್ಯೆ 9483908000 ಗೆ ವಾಟ್ಸಾಪ್ ಮಾಡಬಹುದು ಎಂದು ಜಿಲ್ಲಾಡಳಿತ ಪ್ರಕಟಣೆ ತಿಳಿಸಿಸಭೆಯಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಮಹೇಶ್ ಹೊಳ್ಳ, ತಾಲೂಕು ಆರೋಗ್ಯಾಧಿಕಾರಿ ಡಾ.ಸುಜಯ್ ಹಾಗೂ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.

Dailyhunt
Disclaimer: This content has not been generated, created or edited by Dailyhunt. Publisher: newskadaba.com