Dailyhunt Logo
  • Light mode
    Follow system
    Dark mode
    • Play Story
    • App Story
* ಡಿ.ಕೆ.ಶಿವಕುಮಾರ್ ರಾಜಿನಾಮೆ *

* ಡಿ.ಕೆ.ಶಿವಕುಮಾರ್ ರಾಜಿನಾಮೆ *

Pragativahini 6 days ago

ಪ್ರಗತಿವಾಹಿನಿ ಸುದ್ದಿ: ನೂತನ ಮುಖ್ಯಮಂತ್ರಿಯಾಗಿ ಡಿ.ಕೆ.ಶಿವಕುಮಾರ್ ಇಂದು ಪ್ರಮಾಣವಚನ ಸ್ವೀಕಾರ ಮಾಡುತ್ತಿದ್ದಂತೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಹಿನ್ನೆಲೆಯಲ್ಲಿ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ತಮ್ಮ ರಾಜೀನಾಮೆ ಪತ್ರವನ್ನು ಹೈಕಮಾಂಡ್ ನಾಯಕರಿಗೆ ರವಾನಿಸಿದ್ದಾರೆ.

ಡಿ.ಕೆ.ಶಿವಕುಮರ್ ಅವರಿಂದ ತೆರವಾದ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್ ಅವರನ್ನು ನೇಮಕ ಮಾಡುವುದು ಬಹುತೇಕ ಖಚಿತವಾಗಿದೆ.

Dailyhunt
Disclaimer: This content has not been generated, created or edited by Dailyhunt. Publisher: Pragativahini