Dailyhunt Logo
  • Light mode
    Follow system
    Dark mode
    • Play Story
    • App Story
*ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ*

*ರಾಜೀನಾಮೆ ಸಲ್ಲಿಸಿದ ಸಿದ್ದರಾಮಯ್ಯ*

Pragativahini 0 months ago

ಪ್ರಗತಿವಾಹಿನಿ ಸುದ್ದಿ: ಹೈಕಮಾಂಡ್​ ಸೂಚನೆಯಂತೆ ಕರ್ನಾಟಕ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಕೊನೆಗೂ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.

ರಾಜ್ಯಪಾಲರ ಅನುಪಸ್ಥಿತಿಯ ಹಿನ್ನೆಲೆ ರಾಜ್ಯಪಾಲರ ಪ್ರಧಾನ ಕಾರ್ಯದರ್ಶಿಗೆ ಸಿಎಂ ಪದತ್ಯಾಗದ ಪತ್ರ ಸಲ್ಲಿಕೆ ಮಾಡಿದ್ದಾರೆ.

ಆ ಮೂಲಕ ರಾಜ್ಯ ಕಾಂಗ್ರೆಸ್​​ ಪಾಳಯದಲ್ಲಿ ವರ್ಷಗಳಿಂದಲೂ ಊಹಾಪೋಹಗಳಿಗೆ ಕಾರಣವಾಗಿದ್ದ ನಾಯಕತ್ವ ಬದಲಾವಣೆ ಅಥವಾ ಅಧಿಕಾರ ಹಂಚಿಕೆ ವಿಚಾರಕ್ಕೆ ಅಂತಿಮ ತೆರೆ ಬಿದ್ದಿದೆ.

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೇರಿದಂತೆ ಸಚಿವ ಸಂಪುಟದ ಸದಸ್ಯರು, ಅಭಿಮಾನಿಗಳು ಇದ್ದರು. ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

Dailyhunt
Disclaimer: This content has not been generated, created or edited by Dailyhunt. Publisher: Pragativahini