ಪ್ರಜಾವಾಣಿ

ಬಿ. ದುರ್ಗ: ಕನಿಷ್ಠ ಸೌಕರ್ಯಗಳಿಲ್ಲದ ನಾಡ ಕಚೇರಿ

ಬಿ. ದುರ್ಗ: ಕನಿಷ್ಠ ಸೌಕರ್ಯಗಳಿಲ್ಲದ ನಾಡ ಕಚೇರಿ
 • 97d
 • 0 views
 • 2 shares

ಚಿಕ್ಕಜಾಜೂರು: ಸರ್ಕಾರಿ ಕಚೇರಿಯ ಕಟ್ಟಡವೆಂದರೆ ಎಲ್ಲ ಮೂಲ ಸೌಕರ್ಯಗಳನ್ನು ಒದಗಿಸುವುದು ಸರ್ಕಾರದ ಕೆಲಸ. ಆದರೆ, ಬಿ. ದುರ್ಗ ಹೋಬಳಿಯ ನಾಡ ಕಚೇರಿಯಲ್ಲಿ ಕನಿಷ್ಠ ಮೂಲ ಸೌಕರ್ಯಗಳಿಲ್ಲದೇ, ಅಧಿಕಾರಿಗಳು ಹಾಗೂ ಸಾರ್ವಜನಿಕರು ನಿತ್ಯ ಸಂಕಷ್ಟ ಎದುರಿಸುವಂತಾಗಿದೆ.

ಮತ್ತಷ್ಟು ಓದು
ETV Bharat ಕನ್ನಡ
ETV Bharat ಕನ್ನಡ

ನಾಯಕನ ಸೃಷ್ಟಿಸುವ ಯೋಗ್ಯತೆ ಇಲ್ಲ, ಪಕ್ಷ ಕಟ್ಟುವ ಧಂ ಇಲ್ಲ: ಸಿದ್ದರಾಮಯ್ಯ ವಿರುದ್ಧ ಹೆಚ್​​ಡಿಕೆ ಕಿಡಿ

ನಾಯಕನ ಸೃಷ್ಟಿಸುವ ಯೋಗ್ಯತೆ ಇಲ್ಲ, ಪಕ್ಷ ಕಟ್ಟುವ ಧಂ ಇಲ್ಲ: ಸಿದ್ದರಾಮಯ್ಯ ವಿರುದ್ಧ ಹೆಚ್​​ಡಿಕೆ ಕಿಡಿ
 • 14hr
 • 0 views
 • 880 shares

ಕೆಪಿಸಿಸಿಯಲ್ಲಿ ಶುಕ್ರವಾರ ನಡೆದ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಜೆಡಿಎಸ್​ಗೆ ಯಾವುದೇ ಸಿದ್ಧಾಂತವಿಲ್ಲ. ಅದೊಂದು ಅವಕಾಶವಾದಿ ಪಕ್ಷ. ಬಿಜೆಪಿ ಬಾಲಂಗೋಚಿ ಇದ್ದಂತೆ ಎಂದು ಟೀಕಿಸಿದ್ದರು. ಇದು ಹೆಚ್​.ಡಿ.ಕುಮಾರಸ್ವಾಮಿ ಅವರನ್ನು ಕೆರಳಿಸಿದೆ.

ಮತ್ತಷ್ಟು ಓದು
ETV Bharat ಕನ್ನಡ
ETV Bharat ಕನ್ನಡ

ರಾಜ್ಯದಲ್ಲಿಂದು 42,470 ಜನರಿಗೆ ಕೊರೊನಾ ಪಾಸಿಟಿವ್.. 35 ಸಾವಿರಕ್ಕೂ ಹೆಚ್ಚು ಮಂದಿ ಚೇತರಿಕೆ

ರಾಜ್ಯದಲ್ಲಿಂದು 42,470 ಜನರಿಗೆ ಕೊರೊನಾ ಪಾಸಿಟಿವ್.. 35 ಸಾವಿರಕ್ಕೂ ಹೆಚ್ಚು ಮಂದಿ ಚೇತರಿಕೆ
 • 7hr
 • 0 views
 • 463 shares

Karnataka Covid Report: ಇಂದು ಹೊಸದಾಗಿ 42,470 ಕೋವಿಡ್​ ಪ್ರಕರಣಗಳು ಪತ್ತೆಯಾಗಿದ್ದು, 35,140 ಜನರು ಸೋಂಕಿನಿಂದ ಚೇತರಿಸಿಕೊಂಡಿದ್ಧಾರೆ.

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 42,470 ಕೋವಿಡ್​ ಪ್ರಕರಣಗಳು ಪತ್ತೆಯಾಗಿದ್ದು, 26 ಮಂದಿ ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಮತ್ತಷ್ಟು ಓದು

No Internet connection

Link Copied