Dailyhunt Logo
  • Light mode
    Follow system
    Dark mode
    • Play Story
    • App Story

ಅಯೋಧ್ಯೆ | ರಾಮ ಮಂದಿರ ಭೂಮಿಪೂಜೆಗೆ ಕ್ಷಣಗಣನೆ: ಪ್ರಧಾನಿ ಮೋದಿಯ ಸ್ವಾಗತಿಸಿದ ಯೋಗಿ

ಪ್ರಜಾವಾಣಿ ವಾರ್ತೆ

ಅಯೋಧ್ಯೆಯ ರಾಮ ಜನ್ಮಭೂಮಿಯಲ್ಲಿ ರಾಮ ಮಂದಿರ ನಿರ್ಮಾಣದ ಭೂಮಿಪೂಜೆಗೆ ಕ್ಷಣಗಣನೆ ಆರಂಭವಾಗಿದೆ. ಪ್ರಧಾನಿ ನರೇಂದ್ರ ಮೋದಿ, ಸಾಧು-ಸಂತರು, ರಾಜಕಾರಣಿಗಳು ಸೇರಿದಂತೆ ಒಟ್ಟು 175 ಮಂದಿ ಅತಿಥಿಗಳನ್ನು ಕಾರ್ಯಕ್ರಮಕ್ಕೆ ಟ್ರಸ್ಟ್ ಆಹ್ವಾನಿಸಿದೆ. ಕೊರೊನಾ ವೈರಸ್ ಸಾಂಕ್ರಾಮಿಕದ ಕಾರಣ ಹೆಚ್ಚು ಜನ ಸ್ಥಳಕ್ಕೆ ಬರಬಾರದೆಂದು ಮನವಿಯನ್ನೂ ಮಾಡಿದೆ. ಕಾರ್ಯಕ್ರಮದ ನೇರ ಪ್ರಸಾರಕ್ಕೆ ವ್ಯವಸ್ಥೆಯನ್ನೂ ಮಾಡಲಾಗಿದೆ. ಭೂಮಿಪೂಜೆ ಕಾರ್ಯಕ್ರಮದ ಕ್ಷಣಕ್ಷಣದ ಅಪ್‌ಡೇಟ್ಸ್ ಇಲ್ಲಿದೆ.

Dailyhunt
Disclaimer: This content has not been generated, created or edited by Dailyhunt. Publisher: Prajavani