ಪ್ರಜಾವಾಣಿ

ಬಸ್‌ ಚಲಾಯಿಸಿದ ಸಚಿವ ಬಿ.ಸಿ. ನಾಗೇಶ್‌

ಬಸ್‌ ಚಲಾಯಿಸಿದ ಸಚಿವ ಬಿ.ಸಿ. ನಾಗೇಶ್‌
  • 38d
  • 0 views
  • 12 shares

ಬೆಂಗಳೂರು: ‍ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಅವರು ವಿಧಾನಸೌಧದ ಆವರಣದಲ್ಲಿ ಶುಕ್ರವಾರ ಬಸ್‌ ಚಲಾಯಿಸಿ ಗಮನ ಸೆಳೆದರು.

'ಸೇವ್‌ ದಿ ಚಿಲ್ಡ್ರನ್‌' ಸಂಸ್ಥೆಯಿಂದ ಹಮ್ಮಿಕೊಳ್ಳಲಾಗಿದ್ದ ಮಕ್ಕಳ ಸಂಚಾರ ಕಲಿಕಾ ಕೇಂದ್ರ ಉದ್ಘಾಟಿಸಿದ ಬಳಿಕ ಬಸ್‌ ಏರಿದ ಅವರು ಚಾಲಕನ ಆಸನದಲ್ಲಿ ಕುಳಿತು ಆವರಣದಲ್ಲೇ ಒಂದು ಸುತ್ತು ಬಸ್‌ ಚಲಾಯಿಸಿದರು.

ಮತ್ತಷ್ಟು ಓದು
Kannada News Now
Kannada News Now

BIG NEWS: ಟ್ವಿಟರ್ CEO ಸ್ಥಾನದಿಂದ ಕೆಳಗಿಳಿದ ಜ್ಯಾಕ್ ಡಾರ್ಸೆ: ನೂತನ CEO ಆಗಿ ಪರಾಗ್ ಅಗರ್ವಲ್ ನೇಮಕ

BIG NEWS: ಟ್ವಿಟರ್ CEO ಸ್ಥಾನದಿಂದ ಕೆಳಗಿಳಿದ ಜ್ಯಾಕ್ ಡಾರ್ಸೆ: ನೂತನ CEO ಆಗಿ ಪರಾಗ್ ಅಗರ್ವಲ್ ನೇಮಕ
  • 7hr
  • 0 views
  • 47 shares

ನವದೆಹಲಿ:ಟ್ವಿಟರ್ ಸಹ-ಸಂಸ್ಥಾಪಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಜ್ಯಾಕ್ ಡಾರ್ಸೆ ನವೆಂಬರ್ 29 ರಂದು ತಮ್ಮ ಸ್ಥಾನದಿಂದ ಕೆಳಗಿಳಿದರು. ಟ್ವಿಟರ್ ನೊಂದಿಗೆ ಸುಮಾರು 16 ವರ್ಷಗಳ ಅವಧಿಯನ್ನು ಕೊನೆಗೊಳಿಸಿದರು.

ಕಂಪನಿಯ ಮಂಡಳಿಯು ಟ್ವಿಟರ್‌ನ ಮುಖ್ಯ ತಂತ್ರಜ್ಞಾನ ಅಧಿಕಾರಿ ಪರಾಗ್ ಅಗರವಾಲ್ ಅವರನ್ನು ಅವರ ಉತ್ತರಾಧಿಕಾರಿಯಾಗಿ ಸರ್ವಾನುಮತದಿಂದ ನೇಮಿಸಿದೆ.

ಮತ್ತಷ್ಟು ಓದು
ಉದಯವಾಣಿ
ಉದಯವಾಣಿ

ಸದ್ಯಕ್ಕೆ ಲಾಕ್ ಡೌನ್ ಮಾಡುವ ಉದ್ದೇಶ ಸರ್ಕಾರದ ಮುಂದಿಲ್ಲ: ಸಿಎಂ ಬೊಮ್ಮಾಯಿ ಸ್ಪಷ್ಟನೆ

ಸದ್ಯಕ್ಕೆ ಲಾಕ್ ಡೌನ್ ಮಾಡುವ ಉದ್ದೇಶ ಸರ್ಕಾರದ ಮುಂದಿಲ್ಲ: ಸಿಎಂ ಬೊಮ್ಮಾಯಿ ಸ್ಪಷ್ಟನೆ
  • 2hr
  • 0 views
  • 26 shares

ಬೆಂಗಳೂರು: ಕೋವಿಡ್ ಹೊಸ ತಳಿ ಯಾವ ರೀತಿರ ಪರಿಣಾಮ ಬೀರುತ್ತಿದೆ ಎನ್ನುವುದನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ. ನಾವು ನಮ್ಮದೇ ಆದ ಗಮನಿಸುವಿಕೆ ನಿಭಾಯಿಸುವಿಕೆ ಮಾಡುತ್ತಿದ್ದೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ಕೋವಿಡ್ ಹೊಸ ತಳಿ ತೀವ್ರತೆ ಹಾಗೂ ಅದರ ಪರಿಣಾಮ ಯಾವ ರೀತಿ ಆಗುತ್ತಿದೆ ಎನ್ನುವುದನ್ನು ನಾವು ಗಮನಿಸುತ್ತಿದ್ದೇವೆ.

ಮತ್ತಷ್ಟು ಓದು

No Internet connection