ಪ್ರಜಾವಾಣಿ

ಬಿ. ದುರ್ಗ: ಕನಿಷ್ಠ ಸೌಕರ್ಯಗಳಿಲ್ಲದ ನಾಡ ಕಚೇರಿ

ಬಿ. ದುರ್ಗ: ಕನಿಷ್ಠ ಸೌಕರ್ಯಗಳಿಲ್ಲದ ನಾಡ ಕಚೇರಿ
  • 48d
  • 0 views
  • 2 shares

ಚಿಕ್ಕಜಾಜೂರು: ಸರ್ಕಾರಿ ಕಚೇರಿಯ ಕಟ್ಟಡವೆಂದರೆ ಎಲ್ಲ ಮೂಲ ಸೌಕರ್ಯಗಳನ್ನು ಒದಗಿಸುವುದು ಸರ್ಕಾರದ ಕೆಲಸ. ಆದರೆ, ಬಿ. ದುರ್ಗ ಹೋಬಳಿಯ ನಾಡ ಕಚೇರಿಯಲ್ಲಿ ಕನಿಷ್ಠ ಮೂಲ ಸೌಕರ್ಯಗಳಿಲ್ಲದೇ, ಅಧಿಕಾರಿಗಳು ಹಾಗೂ ಸಾರ್ವಜನಿಕರು ನಿತ್ಯ ಸಂಕಷ್ಟ ಎದುರಿಸುವಂತಾಗಿದೆ.

ಮತ್ತಷ್ಟು ಓದು
AIN Live News
AIN Live News

EPF Interest Credit.. ನಿಮ್ಮ ಖಾತೆಗೆ ಬಡ್ಡಿ ಹಣ ಬಂದಿದೆಯೋ ಇಲ್ಲವೋ ಚೆಕ್ ಮಾಡೋದು ಹೇಗೆ ಗೊತ್ತಾ..?

EPF Interest Credit..  ನಿಮ್ಮ ಖಾತೆಗೆ ಬಡ್ಡಿ ಹಣ ಬಂದಿದೆಯೋ ಇಲ್ಲವೋ ಚೆಕ್ ಮಾಡೋದು ಹೇಗೆ ಗೊತ್ತಾ..?
  • 5hr
  • 0 views
  • 441 shares

ನೀವು ನೌಕರರ ಭವಿಷ್ಯ ನಿಧಿ ಖಾತೆ ಹೊಂದಿದ್ರೆ, ಸರ್ಕಾರದ ಕಡೆಯಿಂದ ನಿಮಗೊಂದು ಶುಭ ಸುದ್ದಿಯಿದೆ. 2020​​-21ನೇ ಸಾಲಿನಲ್ಲಿ ನೌಕರರ ಭವಿಷ್ಯ ನಿಧಿಯ ಖಾತೆಗೆ ಶೇ.8.5ರಷ್ಟು ಬಡ್ಡಿ ನೀಡಲು ಕೇಂದ್ರ ಸರ್ಕಾರ ಅಕ್ಟೋಬರ್ ನಲ್ಲಿಅನುಮೋದನೆ ನೀಡಿತ್ತು. ಅಲ್ಲದೆ, ಇಪಿಎಫ್ ಖಾತೆಗಳಿಗೆ 2020-21ನೇ ಸಾಲಿನ ಬಡ್ಡಿ ಹಣ ಮಂಜೂರು ಮಾಡೋದಾಗಿ ಹಣಕಾಸು ಇಲಾಖೆ ತಿಳಿಸಿತ್ತು.

ಮತ್ತಷ್ಟು ಓದು
ಕನ್ನಡದುನಿಯಾ
ಕನ್ನಡದುನಿಯಾ

ಒಮಿಕ್ರಾನ್ ಆತಂಕದ ಹೊತ್ತಲ್ಲೇ ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದ 10 ಮಂದಿ ಮೊಬೈಲ್ ಸ್ವಿಚ್ ಆಫ್ ಮಾಡಿ ನಾಪತ್ತೆ

ಒಮಿಕ್ರಾನ್ ಆತಂಕದ ಹೊತ್ತಲ್ಲೇ ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಬಂದ 10 ಮಂದಿ ಮೊಬೈಲ್ ಸ್ವಿಚ್ ಆಫ್ ಮಾಡಿ ನಾಪತ್ತೆ
  • 5hr
  • 0 views
  • 99 shares

ಬೆಂಗಳೂರು: ದಕ್ಷಿಣ ಆಫ್ರಿಕಾದಿಂದ ಆಗಮಿಸಿದ್ದ 10 ಮಂದಿ ನಾಪತ್ತೆಯಾಗಿದ್ದಾರೆ. ಬೆಂಗಳೂರಿಗೆ ಬಂದ ಬಳಿಕ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದು, ಅವರನ್ನು ಪತ್ತೆಹಚ್ಚಲು ಪೊಲೀಸರಿಗೆ ಸರ್ಕಾರದಿಂದ ಸೂಚನೆ ನೀಡಲಾಗಿದೆ.

ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ಒಮಿಕ್ರಾನ್ ಸೋಂಕು ಪತ್ತೆಯಾಗಿ ಆತಂಕ ಮೂಡಿಸಿದ್ದು, ಸರ್ಕಾರದಿಂದ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ.

ಮತ್ತಷ್ಟು ಓದು

No Internet connection

Link Copied