Dailyhunt Logo
  • Light mode
    Follow system
    Dark mode
    • Play Story
    • App Story
ಚಾಮರಾಜನಗರ: ಐದು ಹೊಸ ಪ್ರಕರಣಗಳು ದೃಢ

ಚಾಮರಾಜನಗರ: ಐದು ಹೊಸ ಪ್ರಕರಣಗಳು ದೃಢ

ಚಾಮರಾಜನಗರ: ಜಿಲ್ಲೆಯಲ್ಲಿ ಐದು ಹೊಸ ಕೋವಿಡ್‌ ಪ್ರಕರಣಗಳು ದೃಢಪಟ್ಟಿವೆ. ಆರು ಮಂದಿ ಗುಣಮುಖರಾಗಿದ್ದಾರೆ. ಸದ್ಯ 22 ಸಕ್ರಿಯ ಪ್ರಕರಣಗಳಿವೆ. ಸಾವು ಸಂಭವಿಸಿಲ್ಲ.

ಸೋಂಕಿತ 22 ಮಂದಿಯೂ ಹೋಂ ಐಸೊಲೇಷನ್‌ಲ್ಲಿದ್ದಾರೆ. ಜಿಲ್ಲೆಯ ಒಟ್ಟು ಪ್ರಕರಣಗಳ ಸಂಖ್ಯೆ 6,882ಕ್ಕೆ ಏರಿದೆ. 6,729 ಮಂದಿ ಗುಣಮುಖರಾಗಿದ್ದಾರೆ.

ಭಾನುವಾರ 626 ಮಂದಿಯ ಕೋವಿಡ್‌ ಪರೀಕ್ಷಾ ವರದಿ ಬಂದಿದ್ದು, 621 ಮಂದಿಯ ವರದಿ ನೆಗೆಟಿವ್‌ ಬಂದಿವೆ.

Dailyhunt
Disclaimer: This content has not been generated, created or edited by Dailyhunt. Publisher: Prajavani