ಮೈಸೂರು: ದೆಹಲಿಯಲ್ಲಿ ಸೋಮವಾರ ರಾತ್ರಿ ಸ್ಫೋಟ ಸಂಭವಿಸಿದ್ದರಿಂದ ನಗರದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ನಗರ ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್, ಡಿಸಿಪಿಗಳಾದ ಬಿಂದುಮಣಿ ಹಾಗೂ ಸುಂದರ್‌ರಾಜ್ ನಗರ ಕೇಂದ್ರ ರೈಲು ನಿಲ್ದಾಣ ಹಾಗೂ ಬಸ್ ನಿಲ್ದಾಣಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಪ್ರಯಾಣಿಕರ ಸರಕುಗಳನ್ನು ತಪಾಸಣೆಗೆ ಒಳಪಡಿಸಿದರು.
ದೆಹಲಿಯ ಕೆಂಪು ಕೋಟೆ ಮೆಟ್ರೊ ನಿಲ್ದಾಣದ ಬಳಿ ಸ್ಫೋಟ: 8 ಸಾವು, ಹಲವರಿಗೆ ಗಾಯದೆಹಲಿ ಸ್ಫೋಟ | ರಾಜ್ಯದಾದ್ಯಂತ ಅಲರ್ಟ್ ಘೋಷಣೆ: ಸಿಎಂ ಸಿದ್ದರಾಮಯ್ಯ
