ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಶುಕ್ರವಾರದ ವಹಿವಾಟಿನಲ್ಲಿ ಚಿನ್ನ ಮತ್ತು ಬೆಳ್ಳಿ ದರ ಏರಿಕೆ ಕಂಡಿವೆ.
ಶೇ 99.9ರಷ್ಟು ಪರಿಶುದ್ಧತೆಯ ಚಿನ್ನದ ದರವು 10 ಗ್ರಾಂಗೆ ಶೇ 1.43 ರಷ್ಟು ಏರಿಕೆಯಾಗಿ , ₹1,48,250ರಂತೆ ಮಾರಾಟವಾಗಿದೆ. ಬೆಳ್ಳಿ ಬೆಲೆಯು ಕೆ.ಜಿಗೆ ಶೇ 1.8 ರಷ್ಟು ಏರಿಕೆಯಾಗಿ ₹2,37,570ಕ್ಕೆ ತಲುಪಿದೆ.
ದೇಶದ ಪ್ರಮುಖ ನಗರಗಳಲ್ಲಿ ಚಿನ್ನ ಹಾಗೂ ಬೆಳ್ಳಿ ದರ ಹೀಗಿದೆ...

