Dailyhunt Logo
  • Light mode
    Follow system
    Dark mode
    • Play Story
    • App Story
ಜಾಲತಾಣದಲ್ಲಿ ಸದ್ದು ಮಾಡುತ್ತಿದೆ ಮೋದಿ-ಮೆಲೊನಿ 'ಮೆಲೋಡಿ': ಮೀಮ್ಸ್ ನೋಡಿ..

ಜಾಲತಾಣದಲ್ಲಿ ಸದ್ದು ಮಾಡುತ್ತಿದೆ ಮೋದಿ-ಮೆಲೊನಿ 'ಮೆಲೋಡಿ': ಮೀಮ್ಸ್ ನೋಡಿ..

ಟಲಿ ಪ್ರವಾಸದಲ್ಲಿರುವ ಪ್ರಧಾನಿ ಮೋದಿ ಅವರು 'ಮೆಲೋಡಿ ಚಾಕೊಲೇಟ್‌' ನೀಡಿದ ವಿಡಿಯೊವನ್ನು, ಅಲ್ಲಿನ ಪ್ರಧಾನಿ ಜಾರ್ಜಿಯಾ ಮೆಲೊನಿ ಅವರು ಹಂಚಿಕೊಂಡಿದ್ದರು. ಇದೀಗ ಆ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅದರೊಂದಿಗೆ ಮೋದಿ-ಮೆಲೊನಿ ಭೇಟಿ ವೇಳೆಯ ಫೋಟೊಗಳು ಕೂಡ ಜಾಲತಾಣದಲ್ಲಿ ಮೀಮ್ಸ್ ರೂಪದಲ್ಲಿ ಹರಿದಾಡುತ್ತಿವೆ.

Dailyhunt
Disclaimer: This content has not been generated, created or edited by Dailyhunt. Publisher: Prajavani