Dailyhunt Logo
  • Light mode
    Follow system
    Dark mode
    • Play Story
    • App Story
ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ವದೆಹಲಿ: ಕಾಂಗ್ರೆಸ್ ನಾಯ‌ಕಿ ಸೋನಿಯಾ ಗಾಂಧಿ ಅವರು ಅಸ್ವಸ್ಥರಾಗಿದ್ದು, ಅವರನ್ನು ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಮೂಲಗಳು ಮಂಗಳವಾರ ಹೇಳಿವೆ.

ವರದಿಗಳ ಪ್ರಕಾರ, ಹವಾಮಾನದಲ್ಲಿನ ಬದಲಾವಣೆಯಿಂದಾಗಿ ಅವರು ಅಸ್ವಸ್ಥಳಾಗಿದ್ದಾರೆ ಮತ್ತು ಅವರ ಮೇಲೆ ನಿಗಾ ಇಡಲಾಗಿದೆ ಎಂದು ವೈದ್ಯರು ಹೇಳಿದರು.

ಸದ್ಯ ವೈದ್ಯರ ತಂಡವೊಂದು ಅವರಿಗೆ ಚಿಕಿತ್ಸೆ ನೀಡುತಿದ್ದು, ಆತಂಕ ಬೇಡ ಎಂದು ಮೂಲಗಳು ತಿಳಿಸಿವೆ.

Dailyhunt
Disclaimer: This content has not been generated, created or edited by Dailyhunt. Publisher: Prajavani