Dailyhunt Logo
  • Light mode
    Follow system
    Dark mode
    • Play Story
    • App Story
ಕೊಪ್ಪಳ ಜಿಲ್ಲಾ ಮಟ್ಟದ ಯುವಜನೋತ್ಸವ ಹಾಗೂ ವಿಕಸಿತ ಭಾರತ ಯುವ ಸಂಸತ್ತು ಇಂದು

ಕೊಪ್ಪಳ ಜಿಲ್ಲಾ ಮಟ್ಟದ ಯುವಜನೋತ್ಸವ ಹಾಗೂ ವಿಕಸಿತ ಭಾರತ ಯುವ ಸಂಸತ್ತು ಇಂದು

ಕೊಪ್ಪಳ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕೊಪ್ಪಳ, ಮೈ ಭಾರತ್ ಕೇಂದ್ರ ಕೊಪ್ಪಳ ಹಾಗೂ ರಾಜ್ಯ ಯುವ ಸಂಘಗಳ ಒಕ್ಕೂಟದ ಆಶ್ರಯದಲ್ಲಿ 2026-27ನೇ ಸಾಲಿನ ಜಿಲ್ಲಾ ಮಟ್ಟದ ಯುವಜನೋತ್ಸವ ಹಾಗೂ ಜಿಲ್ಲಾ ಮಟ್ಟದ ವಿಕಸಿತ ಭಾರತ ಯುವ ಸಂಸತ್ತು ಕಾರ್ಯಕ್ರಮ ಬುಧವಾರ ಬೆಳಿಗ್ಗೆ 10 ಗಂಟೆಗೆ ಇಲ್ಲಿನ ಸಾಹಿತ್ಯ ಭವನದಲ್ಲಿ ನಡೆಯಲಿದೆ.

ಜಾನಪದ ಸಾಧನೆಗಾಗಿ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದ ಜಿಲ್ಲೆಯ ಶಿವಲಿಂಗಪ್ಪ ಎಂ. ಹಾಗೂ ದಾವಲಸಾಬ ಅತ್ತಾರ ಅವರನ್ನು ಸನ್ಮಾನಿಸಲಾಗುತ್ತದೆ.

261104-35-96026722

Dailyhunt
Disclaimer: This content has not been generated, created or edited by Dailyhunt. Publisher: Prajavani