Dailyhunt Logo
  • Light mode
    Follow system
    Dark mode
    • Play Story
    • App Story
ಕುರಿ, ಆಡು ಸಾಕಾಣಿಕೆ ತರಬೇತಿ ನಾಳೆಯಿಂದ ಬೀದರ್‌ನಲ್ಲಿ

ಕುರಿ, ಆಡು ಸಾಕಾಣಿಕೆ ತರಬೇತಿ ನಾಳೆಯಿಂದ ಬೀದರ್‌ನಲ್ಲಿ

ಬೀದರ್‌: ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರದಿಂದ ನ.5, 6ರಂದು ಆಧುನಿಕ ಕುರಿ ಮತ್ತು ಆಡು ಸಾಕಾಣಿಕೆ ತರಬೇತಿ ಹಮ್ಮಿಕೊಳ್ಳಲಾಗಿದೆ ಎಂದು ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ಮುಖ್ಯ ಪಶುವೈದ್ಯಾಧಿಕಾರಿ ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಬೀದರ್ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರ, ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಬೀದರ್, ಜಿಲ್ಲಾ ಕೇಂದ್ರ ಗ್ರಂಥಾಲಯ ಹಿಂಭಾಗ, ಮೊಬೈಲ್‌ ಸಂಖ್ಯೆ: 9448222690 ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

261104-33-465573621

Dailyhunt
Disclaimer: This content has not been generated, created or edited by Dailyhunt. Publisher: Prajavani