ಪ್ರಜಾವಾಣಿ

ಲೂಟಿ ಹೊಡೆದಿದ್ದಕ್ಕೆ ತಾನೇ ಡಿಕೆಶಿ ಜೈಲಿಗೆ ಹೋಗಿದ್ದು?: ಎಸ್‌.ಟಿ. ಸೋಮಶೇಖರ್‌

ಲೂಟಿ ಹೊಡೆದಿದ್ದಕ್ಕೆ ತಾನೇ ಡಿಕೆಶಿ ಜೈಲಿಗೆ ಹೋಗಿದ್ದು?: ಎಸ್‌.ಟಿ. ಸೋಮಶೇಖರ್‌
  • 38d
  • 0 views
  • 8 shares

ಹಾವೇರಿ: 'ಬಿಜೆಪಿಯವರು ನೋಟು ಕೊಟ್ಟರೆ ತೆಗೆದುಕೊಂಡು ಕಾಂಗ್ರೆಸ್‌ಗೆ ಓಟು ಹಾಕಿ ಎಂದು ಹೇಳುವ ಡಿ.ಕೆ. ಶಿವಕುಮಾರ್‌ ಅವರು ಕೋಟಿಗಟ್ಟಲೆ ಲೂಟಿ ಹೊಡೆದಿದ್ದಕ್ಕೆ ತಾನೇ ಜೈಲಿಗೆ ಹೋಗಿದ್ದು' ಎಂದು ಸಹಕಾರ ಸಚಿವ ಎಸ್‌.ಟಿ. ಸೋಮಶೇಖರ್‌ ತಿರುಗೇಟು ನೀಡಿದರು.

ಮತ್ತಷ್ಟು ಓದು
ಕನ್ನಡದುನಿಯಾ
ಕನ್ನಡದುನಿಯಾ

ಮತ್ತೆ ಭಯಕ್ಕೆ ಕಾರಣವಾಗಿದೆ ಕೊರೊನಾ ರೂಪಾಂತರ: ಓಮಿಕ್ರಾನ್ ಸೋಂಕಿನ ರೋಗ ಲಕ್ಷಣವೇನು ಗೊತ್ತಾ..?

ಮತ್ತೆ ಭಯಕ್ಕೆ ಕಾರಣವಾಗಿದೆ ಕೊರೊನಾ ರೂಪಾಂತರ: ಓಮಿಕ್ರಾನ್ ಸೋಂಕಿನ ರೋಗ ಲಕ್ಷಣವೇನು ಗೊತ್ತಾ..?
  • 4hr
  • 0 views
  • 520 shares

ಕೊರೊನಾ ವೈರಸ್ ಜಗತ್ತಿನ ಚಿತ್ರಣವನ್ನು ಬದಲಿಸಿದೆ. ಹೊಸ ಹೊಸ ರೂಪಾಂತರಗಳು ಆತಂಕಕ್ಕೆ ಕಾರಣವಾಗ್ತಿದೆ. ಡೆಲ್ಟಾ ವೈರಸ್ ಮೂಲಕ ಕೊರೊನಾ ಎರಡನೇ ಅಲೆ ಸಾಕಷ್ಟು ವಿನಾಶಕ್ಕೆ ಕಾರಣವಾಗಿತ್ತು, ಈಗ ಓಮಿಕ್ರಾನ್ ಮತ್ತೊಂದು ಅನಾಹುತಕ್ಕೆ ಮುನ್ನುಡಿ ಬರೆಯುತ್ತಿದೆ. ಓಮಿಕ್ರಾನ್ ರೂಪಾಂತರದ ಮೊದಲ ಪ್ರಕರಣ ದಕ್ಷಿಣ ಆಫ್ರಿಕಾದಲ್ಲಿ ವರದಿಯಾಗಿದೆ.

ಕೋವಿಡ್‌ ಕುರಿತ ಎಲ್ಲಾ ಲೇಟೆಸ್ಟ್‌ ಅಪ್‌ಡೇಟ್ಸ್‌ ಓದಿ

ಮತ್ತಷ್ಟು ಓದು
TV9 ಕನ್ನಡ
TV9 ಕನ್ನಡ

Karnataka Dam Water Level: ರಾಜ್ಯಾದ್ಯಂತ ಇನ್ನೆರಡು ದಿನ ಮಳೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ

Karnataka Dam Water Level: ರಾಜ್ಯಾದ್ಯಂತ ಇನ್ನೆರಡು ದಿನ ಮಳೆ; ಕರ್ನಾಟಕದ ಜಲಾಶಯಗಳ ಇಂದಿನ ನೀರಿನ ಮಟ್ಟ ಹೀಗಿದೆ
  • 4hr
  • 0 views
  • 82 shares

Karnataka Reservoir Water Level: ಭದ್ರಾ, ಕೆಆರ್​ಎಸ್, ಕಬಿನಿ​ ಡ್ಯಾಂಗಳು ಸಂಪೂರ್ಣ ಭರ್ತಿಯಾಗಿವೆ. ಮಲಪ್ರಭಾ ಶೇ. 91, ಘಟಪ್ರಭಾ ಶೇ. 86, ಲಿಂಗನಮಕ್ಕಿ ಶೇ. 87, ಹಾರಂಗಿ ಶೇ. 94, ಆಲಮಟ್ಟಿ ಶೇ. 85ರಷ್ಟು ಭರ್ತಿಯಾಗಿವೆ. ಕರ್ನಾಟಕದ ಪ್ರಮುಖ ಜಲಾಶಯಗಳ ಇಂದಿನ ನೀರಿನ ಮಟ್ಟದ ಬಗ್ಗೆ ಮಾಹಿತಿ ಇಲ್ಲಿದೆ.

ಮತ್ತಷ್ಟು ಓದು

No Internet connection

Link Copied