Dailyhunt
ಮೈಸೂರಿನ ಚಾಮುಂಡೇಶ್ವರಿ ‌ದೇವಸ್ಥಾನದಲ್ಲಿ ಎಚ್‌ಡಿಕೆ‌ ವಿಶೇಷ ಪೂಜೆ

ಮೈಸೂರಿನ ಚಾಮುಂಡೇಶ್ವರಿ ‌ದೇವಸ್ಥಾನದಲ್ಲಿ ಎಚ್‌ಡಿಕೆ‌ ವಿಶೇಷ ಪೂಜೆ

ಮೈಸೂರು: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರು ಪತ್ನಿ ಅನಿತಾ ಅವರೊಂದಿಗೆ ಇಲ್ಲಿನ ಚಾಮುಂಡಿ ಬೆಟ್ಟದಲ್ಲಿರುವ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಶುಕ್ರವಾರ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು.

ಶಾಸಕ ಜಿ.ಡಿ. ಹರೀಶ್‌ಗೌಡ, ವಿಧಾನಪರಿಷತ್ ಸದಸ್ಯ ಸಿ.ಎನ್.

ಮಂಜೇಗೌಡ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ಎಸ್‌.ಬಿ.ಎಂ. ಮಂಜು, ಜಿಲ್ಲಾ ಘಟಕದ ಅಧ್ಯಕ್ಷ ಎಂ.ಅಶ್ವಿನ್‌ಕುಮಾರ್ ಮೊದಲಾದವರು ಜೊತೆಗಿದ್ದರು.

Dailyhunt
Disclaimer: This content has not been generated, created or edited by Dailyhunt. Publisher: Prajavani