Dailyhunt Logo
  • Light mode
    Follow system
    Dark mode
    • Play Story
    • App Story
ಮೆಣಸಿನಹಾಳ ಗ್ರಾಮದಲ್ಲಿ ವಿದ್ಯುತ್ ವ್ಯತ್ಯಯ ನಾಳೆ

ಮೆಣಸಿನಹಾಳ ಗ್ರಾಮದಲ್ಲಿ ವಿದ್ಯುತ್ ವ್ಯತ್ಯಯ ನಾಳೆ

ರಾಣೆಬೆನ್ನೂರು: ತಾಲ್ಲೂಕಿನ ಮೆಣಸಿನಹಾಳ ಗ್ರಾಮದ ವ್ಯಾಪ್ತಿಯಲ್ಲಿ ಕೆ-ಶಿಪ್ ಕಾಮಗಾರಿ ಹಮ್ಮಿಕೊಂಡಿದ್ದರಿಂದ ನ.5 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 06 ರವರೆಗೆ ಫತ್ತೇಪುರ, ಕೂಸಗಟ್ಟಿ, ಮೆಣಸಿನಹಾಳ, ತಿಮ್ಮೆನಹಳ್ಳಿ, ಸಣ್ಣಸಂಗಾಪುರ, ಮಾಳನಾಯಕನಹಳ್ಳಿ ಮತ್ತು ಬಡಬಸಾಪುರ ಗ್ರಾಮ ಮತ್ತು ಮೆಣಸಿನಹಾಳ ಕ್ರಾಸ್‌ವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ.

ಕೃಷಿ, ನೀರಾವರಿ ಪಂಪಸೆಟ್ ಗಳ 11ಕೆವಿ ಮಾರ್ಗಗಳಿಗೆ ವೇಳೆ ಬದಲಾವಣೆ ಮಾಡಿ ವಿದ್ಯುತ್ ಸರಬರಾಜು ಮಾಡಲಾಗುವುದು. ಗ್ರಾಹಕರು ಸಹಕರಿಸಬೇಕೆಂದು ಎಂದು ಹೆಸ್ಕಾಂ ಎಂಜಿನಿಯರ್‌ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

261104-22-1516344148

Dailyhunt
Disclaimer: This content has not been generated, created or edited by Dailyhunt. Publisher: Prajavani