Dailyhunt Logo
  • Light mode
    Follow system
    Dark mode
    • Play Story
    • App Story
ನೇತ್ರ ತಪಾಸಣಾ ಶಿಬಿರ ನ.6ರಂದು ಹುಬ್ಬಳ್ಳಿಯಲ್ಲಿ ಆಯೋಜನೆ

ನೇತ್ರ ತಪಾಸಣಾ ಶಿಬಿರ ನ.6ರಂದು ಹುಬ್ಬಳ್ಳಿಯಲ್ಲಿ ಆಯೋಜನೆ

ಹುಬ್ಬಳ್ಳಿ: ಇಲ್ಲಿನ ಉಣಕಲ್‌ನಲ್ಲಿರುವ ಸಿದ್ಧೇಶ್ವರ ಕೈಲಾಸ ಮಂಟಪದಲ್ಲಿ ಧಾರವಾಡ ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ ಹಾಗೂ ನಿರ್ಮಲಾ ಫೌಂಡೇಷನ್‌ ವತಿಯಿಂದ ನ.6ರಂದು ಬೆಳಿಗ್ಗೆ 9ರಿಂದ ಮಧ್ಯಾಹ್ನ 1 ಗಂಟೆವರೆಗೆ ನೇತ್ರ ಉಚಿತ ತಪಾಸಣೆ ಹಾಗೂ ಶಸ್ತ್ರಚಿಕಿತ್ಸೆ ಶಿಬಿರ ಆಯೋಜಿಸಲಾಗಿದೆ.

ಎಂ.ಎಂ. ಜೋಶಿ ನೇತ್ರ ವಿಜ್ಞಾನ ಸಂಸ್ಥೆಯ ವೈದ್ಯರು ನೇತ್ರ ತಪಾಸಣೆ ನಡೆಸಲಿದ್ದಾರೆ. ಮಾಹಿತಿಗಾಗಿ ಮೊ: 83106 83239, 99002 63404ಗೆ ಸಂಪರ್ಕಿಸಬಹುದು ಎಂದು ಫೌಂಡೇಷನ್‌ ಅಧ್ಯಕ್ಷ ರಾಜಣ್ಣ ಕೊರವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

261104-24-1070216165

Dailyhunt
Disclaimer: This content has not been generated, created or edited by Dailyhunt. Publisher: Prajavani