Dailyhunt
ಪಶ್ಚಿಮ ಬಂಗಾಳ: ಸುವೇಂದು ಅಧಿಕಾರಿ ನೂತನ ಮುಖ್ಯಮಂತ್ರಿ

ಪಶ್ಚಿಮ ಬಂಗಾಳ: ಸುವೇಂದು ಅಧಿಕಾರಿ ನೂತನ ಮುಖ್ಯಮಂತ್ರಿ

ಕೋಲ್ಕತ್ತ: ಸುವೇಂದು ಅಧಿಕಾರಿ ಅವರನ್ನು ಪಶ್ಚಿಮ ಬಂಗಾಳದ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.

ಈ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ.

ಇದರೊಂದಿಗೆ ಇದೇ ಮೊದಲ ಬಾರಿಗೆ ಅಭೂತಪೂರ್ವ ಜಯ ಗಳಿಸಿರುವ ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಮೇ 9ರಂದು ಸುವೇಂದು ಅಧಿಕಾರಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ಮೊದಲ ಸಿಎಂ ಎಂಬ ಕೀರ್ತಿಗೆ ಭಾಜನರಾಗಲಿದ್ದಾರೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಿ...

Dailyhunt
Disclaimer: This content has not been generated, created or edited by Dailyhunt. Publisher: Prajavani