
ಹೈದರಾಬಾದ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನದಂದು, ಮದೀನಾ ವೃತ್ತದಿಂದ ಚಾರ್ಮಿನಾರ್‌ವರೆಗೆ ನಡೆದ ತಿರಂಗಾ ಯಾತ್ರೆ

'ಹರ್ ಘರ್ ತಿರಂಗಾ'

ಪಶ್ಚಿಮ ಬಂಗಾಳದ ನಾದಿಯಾದಲ್ಲಿ ಸ್ವಾತಂತ್ರ್ಯ ದಿನಾಚರಣೆಗೆ ಮುನ್ನ ಬಾಲಕಿಯರು ತಮ್ಮ ಮುಖದ ಮೇಲೆ ತ್ರಿವರ್ಣದ ಬಣ್ಣಗಳನ್ನು ಬಳಿದುಕೊಳ್ಳುತ್ತಿದ್ದಾರೆ.

ಶಿವಮೊಗ್ಗದಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನದಂದು 'ಹರ್ ಘರ್ ತಿರಂಗ' ಅಭಿಯಾನದಡಿ ಬಿಜೆಪಿ ಕಾರ್ಯಕರ್ತರು 'ತಿರಂಗಾ ಯಾತ್ರೆ' ಕೈಗೊಂಡಿದ್ದಾರೆ

ಅಸ್ಸಾಂನ ಗುವಾಹಟಿಯಲ್ಲಿ ಸ್ವಾತಂತ್ರ್ಯ ದಿನಾಚರಣೆಗೆ ಮುನ್ನ ಮಗುವೊಂದು ತ್ರಿವರ್ಣ ಧ್ವಜಗಳನ್ನು ಹಿಡಿದುಕೊಂಡಿರುವುದು

ಚಿಕ್ಕಮಗಳೂರಿನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನದಂದು, ತ್ರಿವರ್ಣ ಧ್ವಜಗಳು ಮತ್ತು ಇತರ ಸಾಮಗ್ರಿಗಳನ್ನು ಮಾರಾಟ ಮಾಡುವ ಅಂಗಡಿಯೊಂದರ ಬಳಿ ಜಮಾಯಿಸಿದ ಮಕ್ಕಳು

ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್‌ಷಾ ಪರೇಡ್ ಮೈದಾನದಲ್ಲಿ, 80ನೇ ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನದಂದು ಪೂರ್ಣ ಪ್ರಮಾಣದ ತಾಲೀಮಿನಲ್ಲಿ ಭಾಗವಹಿಸಿದ ಗಡಿ ಭದ್ರತಾ ಪಡೆಯ ಸಿಬ್ಬಂದಿ

ರಾಜಸ್ಥಾನದ ಬಿಕಾನೇರ್‌ನಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ವೃತ್ತವೊಂದನ್ನು ತ್ರಿವರ್ಣ ಧ್ವಜದ ಬಣ್ಣಗಳಿಂದ ಅಲಂಕರಿಸಲಾಗಿದೆ

