ಪ್ರಜಾವಾಣಿ

ಪ್ರಚಲಿತ Podcast: ಲಸಿಕೆ ಅಭಿಯಾನದ ವೇಗಕ್ಕೆ ಬಾಯಿಮುಚ್ಚಿದ ಟೀಕಾಕಾರರು -ಪ್ರಧಾನಿ

ಪ್ರಚಲಿತ Podcast: ಲಸಿಕೆ ಅಭಿಯಾನದ ವೇಗಕ್ಕೆ ಬಾಯಿಮುಚ್ಚಿದ ಟೀಕಾಕಾರರು -ಪ್ರಧಾನಿ
  • 46d
  • 0 views
  • 0 shares

ಇದು ಪ್ರಜಾವಾಣಿಯ ಕನ್ನಡ ಧ್ವನಿ ಪಾಡ್‌ಕಾಸ್ಟ್ ಚಾನೆಲ್. ದೈನಂದಿನ ಕೆಲಸ ನಿರ್ವಹಿಸುತ್ತಲೇ ಆಲಿಸಿರಿ, ಆನಂದಿಸಿರಿ.

ಕೆಳಗಿನ ಪ್ಲೇಯರ್‌ ಕ್ಲಿಕ್ ‌(|>) ಮಾಡಿ, ಪ್ರಚಲಿತ​ ಪಾಡ್‌ಕಾಸ್ಟ್‌ ಕೇಳಿ.

ಪ್ರಜಾವಾಣಿ ಕನ್ನಡ ಧ್ವನಿ ಪಾಡ್‌ಕಾಸ್ಟ್ ಆಯಂಕರ್ ಚಾನೆಲ್‌ನಲ್ಲಿ ಕೇಳಲು ಇಲ್ಲಿ ಕ್ಲಿಕ್ ಮಾಡಿ.

ಮತ್ತಷ್ಟು ಓದು
Kannada News Now
Kannada News Now

BIGG BREAKING NEWS : ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ʼಬಿಪಿನ್ ರಾವತ್ʼ ಇನ್ನಿಲ್ಲ | Defence Chief General Bipin Rawat no more

BIGG BREAKING NEWS : ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ʼಬಿಪಿನ್ ರಾವತ್ʼ ಇನ್ನಿಲ್ಲ | Defence Chief General Bipin Rawat no more
  • 5hr
  • 0 views
  • 2.4k shares

ಚೆನ್ನೈ : ತಮಿಳುನಾಡಿನ (Tamil Nadu) ಊಟಿಯಲ್ಲಿ ಸೇನಾ ಹೆಲಿಕಾಪ್ಟರ್ (Army Helicopter) ಪತನವಾಗಿದ್ದು, ಘಟನೆಯಲ್ಲಿ ರಕ್ಷಣಾ ಪಡೆ ಮುಖ್ಯಸ್ಥ ಬಿಪಿನ್ ರಾವತ್ ಮತ್ತು ಅವ್ರ ಪತ್ನಿ ಸೇರಿ ಪ್ರಯಾಣಿಸುತ್ತಿದ್ದ ಒಟ್ಟು 14 ಜನರು ಸಾವನ್ನಪ್ಪಿದ್ದಾರೆ.

ಮತ್ತಷ್ಟು ಓದು
ಕನ್ನಡದುನಿಯಾ
ಕನ್ನಡದುನಿಯಾ

BIG NEWS: ಮರಕ್ಕೆ ಡಿಕ್ಕಿ ಹೊಡೆದ ಸೇನಾ ಹೆಲಿಕಾಪ್ಟರ್; ಬೆಂಕಿ ಹೊತ್ತಿಕೊಂಡು ಉರಿಯುತ್ತಲೇ ಕೆಳಗೆ ಬಿದ್ದ ಜನ; ಭಯಾನಕ ದೃಶ್ಯ ವಿವರಿಸಿದ ಪ್ರತ್ಯಕ್ಷದರ್ಶಿ

BIG NEWS: ಮರಕ್ಕೆ ಡಿಕ್ಕಿ ಹೊಡೆದ ಸೇನಾ ಹೆಲಿಕಾಪ್ಟರ್; ಬೆಂಕಿ ಹೊತ್ತಿಕೊಂಡು ಉರಿಯುತ್ತಲೇ ಕೆಳಗೆ ಬಿದ್ದ ಜನ; ಭಯಾನಕ ದೃಶ್ಯ ವಿವರಿಸಿದ ಪ್ರತ್ಯಕ್ಷದರ್ಶಿ
  • 5hr
  • 0 views
  • 790 shares

ಚೆನ್ನೈ: ಸಿಡಿಎಸ್ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪತನ ದುರಂತದಲ್ಲಿ 13 ಜನರು ಮೃತಪಟ್ಟಿದ್ದು, ಓರ್ವ ಗಾಯಾಳು ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ ಎಂದು ತಿಳಿದುಬಂದಿದೆ.

ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಸೇರಿದಂತೆ 14 ಜನರು ಪ್ರಯಾಣಿಸುತ್ತಿದ್ದ MI-17V5 ಹೆಲಿಕಾಪ್ಟರ್ ತಮಿಳುನಾಡಿನ ಕುನ್ನೂರು ಬಳಿಯ ದುರ್ಗಮ ಪ್ರದೇಶದಲ್ಲಿ ದುರಂತಕ್ಕೀಡಾಗಿದ್ದು, ಸೇನಾ ಹೆಲಿಕಾಪ್ಟರ್ ಪತನದ ಭಯಂಕರ ಸನ್ನಿವೇಶವನ್ನು ಪ್ರತ್ಯಕ್ಷದರ್ಶಿ ಕೃಷ್ಣಸ್ವಾಮಿ ವಿವರಿಸಿದ್ದಾರೆ.

ಮತ್ತಷ್ಟು ಓದು

No Internet connection

Link Copied