ಪ್ರಜಾವಾಣಿ

ತಲಕಾವೇರಿ: ಮಧ್ಯಾಹ್ನ 1.11ಕ್ಕೆ ತೀರ್ಥೋದ್ಭವ, ಮಳೆಯ ನಡುವೆಯೂ ಭಕ್ತರ ಸಂಭ್ರಮ

ತಲಕಾವೇರಿ: ಮಧ್ಯಾಹ್ನ 1.11ಕ್ಕೆ ತೀರ್ಥೋದ್ಭವ, ಮಳೆಯ ನಡುವೆಯೂ ಭಕ್ತರ ಸಂಭ್ರಮ
  • 49d
  • 0 views
  • 9 shares

ತಲಕಾವೇರಿ (ಮಡಿಕೇರಿ): ಕಾವೇರಿ ತೀರ್ಥೋದ್ಭವಕ್ಕೆ ತಲಕಾವೇರಿ ಕ್ಷೇತ್ರವು ಸಜ್ಜಾಗಿದ್ದು, ಇಂದು ಮಧ್ಯಾಹ್ನ 1.11ಕ್ಕೆ ಕಾವೇರಿ ತೀರ್ಥರೂಪದಲ್ಲಿ ಭಕ್ತರಿಗೆ ದರ್ಶನ ನೀಡಲಿದ್ದಾಳೆ. ಕ್ಷೇತ್ರದಲ್ಲಿ ಸಂಭ್ರಮ‌ ಮನೆ ಮಾಡಿದೆ. ಕಾವೇರಿ ಮಾತೆ ಚಿನ್ನಾಭರಣದೊಂದಿಗೆ ಕಂಗೊಳಿಸುತ್ತಿದ್ದಾಳೆ.

ಮತ್ತಷ್ಟು ಓದು
ಪ್ರಜಾವಾಣಿ

ಗಾಯತ್ರಿಗೆ ಜೆಡಿಎಸ್‌ ಬೆಂಬಲ ಅಚಲ: ಮಾಜಿ ಶಾಸಕ ವೈ.ಎಸ್.ವಿ.ದತ್ತ

ಗಾಯತ್ರಿಗೆ ಜೆಡಿಎಸ್‌ ಬೆಂಬಲ ಅಚಲ: ಮಾಜಿ ಶಾಸಕ ವೈ.ಎಸ್.ವಿ.ದತ್ತ
  • 7hr
  • 0 views
  • 30 shares

ಕಡೂರು: 'ವಿಧಾನ ಪರಿಷತ್‌ ಚುನಾವಣೆಗೆ ಸಂಬಂಧಿಸಿದಂತೆ ಜೆಡಿಎಸ್ ವರಿಷ್ಠರು, ಪಕ್ಷದ ಜಿಲ್ಲಾ ಸಮಿತಿ ತೀರ್ಮಾನ ಏನಿದ್ದರೂ ಕಡೂರಿನಲ್ಲಿ ಮಾತ್ರ ಕಾಂಗ್ರೆಸ್‌ ಅಭ್ಯರ್ಥಿ ಗಾಯತ್ರಿ ಶಾಂತೇಗೌಡ ಅವರಿಗೆ ನಮ್ಮ ಬೆಂಬಲ ಅಚಲ' ಎಂದು ಮಾಜಿ ಶಾಸಕ ವೈ.ಎಸ್.ವಿ.ದತ್ತ ಹೇಳಿದರು.

ಕಡೂರಿನಲ್ಲಿ ಶನಿವಾರ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಗಾಯತ್ರಿ ಶಾಂತೇಗೌಡ ಪರವಾಗಿ ಪ್ರಚಾರ ನಡೆಸಿ ಅವರು ಮಾತನಾಡಿದರು.

ಮತ್ತಷ್ಟು ಓದು
TV9 ಕನ್ನಡ
TV9 ಕನ್ನಡ

ಭತ್ತದ ಗದ್ದೆಯಲ್ಲಿ ಬೆಚ್ಚಗೆ ಮಲಗಿತ್ತು ಮೊಸಳೆ! ವಿಡಿಯೋ ನೋಡಿ

ಭತ್ತದ ಗದ್ದೆಯಲ್ಲಿ ಬೆಚ್ಚಗೆ ಮಲಗಿತ್ತು ಮೊಸಳೆ! ವಿಡಿಯೋ ನೋಡಿ
  • 2hr
  • 0 views
  • 15 shares

ಭತ್ತ ಕಟಾವು ಮಾಡುವ ವೇಳೆ ಮೊಸಳೆ ಕಂಡಿದೆ. ಕಟಾವು ಯಂತ್ರದ ಚಾಲಕ ಮೊಸಳೆಯನ್ನು ನೋಡಿ ಗಾಬರಿಗೊಂಡಿದ್ದಾನೆ. ಜನರನ್ನು ಕಂಡು ಮೊಸಳೆ ಕೂಡಾ ಸ್ವಲ್ಪ ಸಮಯ ಗಾಬರಿಯಾಗಿತ್ತು.

ರಾಜ್ಯದಲ್ಲಿ ಸದ್ಯ ರೈತರು ಫುಲ್ ಬ್ಯುಸಿ ಆಗಿದ್ದಾರೆ. ಮಳೆ ಸ್ಪಲ್ಪ ಮಟ್ಟಿಗೆ ಕಡಿಮೆಯಾಗುತ್ತಿದ್ದಂತೆ ರೈತರು ಭತ್ತದ ಕಟಾವಿಗೆ ಮುಂದಾಗಿದ್ದಾರೆ.

ಮತ್ತಷ್ಟು ಓದು

No Internet connection