ಪ್ರಯಾಗರಾಜ್ (ಉತ್ರರ ಪ್ರದೇಶ): ಉತ್ತರ ಪ್ರದೇಶದ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ವಿಶ್ವದ ಅತಿದೊಡ್ಡ ಧಾರ್ಮಿಕ ಕಾರ್ಯಕ್ರಮ ಮಹಾ ಕುಂಭ ಮೇಳದಲ್ಲಿ ಭಕ್ತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಇಂದು 8.81 ಕೋಟಿಗೂ ಹೆಚ್ಚು ಭಕ್ತರು ಕುಂಭಮೇಳದಲ್ಲಿ ಪವಿತ್ರ ಸ್ನಾನ ಮಾಡಿದ್ದಾರೆ.